ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಅನುಸೂಯ ಸ್ಪರ್ಧಿಸುವುದಿಲ್ಲ ಎಂದು ಸಂಸದ ಡಾ.ಮಂಜುನಾಥ್ ಸ್ಪಷ್ಟನೆ ನೀಡಿದ್ದಾರೆ.
ಚನ್ನಪಟ್ಟಣ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಅನಸೂಯ ಮಂಜುನಾಥ್ ಹೆಸರು ಕೇಳಿ ಬಂದಿದ್ದು, ಇದರ ಬಗ್ಗೆ ಹಲವಾರು ಗೊಂದಲಗಳು ಹುಟ್ಟಿಕೊಂಡಿವೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮವರೊಂದಿಗೆ ಮಾತನಾಡಿದ ಸಂಸದ ಡಾ.ಸಿ.ಎನ್.ಮಂಜುನಾಥ್ ಅವರು ಅನುಸೂಯ ಸ್ಪರ್ಧೆ ವಿಚಾರ ಸತ್ಯಕ್ಕೆ ದೂರವಾಗಿದೆ. ಅಲ್ಲದೇ, ನಮ್ಮ ಕುಟುಂಬ ಚುನಾವಣೆಗೆ ಸ್ಪರ್ಧಿಸಲು ಒಪ್ಪುವುದಿಲ್ಲ. ಹೀಗಾಗಿ ಯಾವುದೇ ಕಾರಣಕ್ಕೂ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಈ ಬಗ್ಗೆ ಯಾವುದೇ ಚರ್ಚೆ ಬೇಡ ಎಂದು ಸ್ಪಷ್ಟನೆ ನೀಡಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…
ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…