ಚನ್ನಪಟ್ಟಣ: ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಅವರಿಂದು ನಾಮಪತ್ರ ಸಲ್ಲಿಸಿದರು.
ಇಂದು ಬೆಳಿಗ್ಗೆ ಬಸವನಗುಡಿಯಲ್ಲಿ ಪೂಜೆ ಸಲ್ಲಿಸಿ ನಂತರ ಬೃಹತ್ ರೋಡ್ ಶೋ ನಡೆಸಿದ ಸಿ.ಪಿ.ಯೋಗೇಶ್ವರ್ ಅವರು, ನಂತರ ಚನ್ನಪಟ್ಟಣ ತಾಲ್ಲೂಕು ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.
ಇನ್ನು ಚನ್ನಪಟ್ಟಣ ಕ್ಷೇತ್ರವು ತೀವ್ರ ಜಿದ್ದಾಜಿದ್ದಿನ ಕಣವಾಗಿದ್ದು, ಮೈತ್ರಿ ನಾಯಕರೂ ಕೂಡ ಪಕ್ಷದ ಗೆಲುವಿಗೆ ಅಪಾರ ಶ್ರಮ ವಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಚನ್ನಪಟ್ಟಣ ಕಣದಲ್ಲಿ ಯಾರು ಗೆಲುವಿನ ನಗೆ ಬೀರಲಿದ್ದಾರೆ ಎಂಬುದೇ ಭಾರೀ ಕುತೂಹಲ ಮೂಡಿಸಿದೆ.
ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…
ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್ ಅನುಚಿತ ವರ್ತನೆ ಕುರಿತ ವೈರಲ್ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…
ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜೊತೆ…
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…
ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ,…