ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊನೆಗೂ ಕೊಬ್ಬರಿಗೆ ಬೆಂಬಲ ಬೆಲೆ ಘೋಷಣೆ ಮಾಡಿದ್ದಾರೆ.
ತುಮಕೂರಿನ ಸಿದ್ದಗಂಗಾ ಮಠದ ಬಳಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪ್ರತಿ ಕ್ವಿಂಟಾಲ್ ಕೊಬ್ಬರಿಗೆ ಹೆಚ್ಚುವರಿಯಾಗಿ 1,500 ರೂಪಾಯಿ ನೀಡುವುದಾಗಿ ಹೇಳಿದ್ದಾರೆ.
ಕುಣಿಗಲ್‌ನಲ್ಲಿ ಸ್ಟಡ್ ಫಾರಂನ ಟೌನ್‌ಶಿಪ್ ಮಾಡುವ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ರೇಸ್‌ಕೋರ್ಸ್ ಕುಣಿಗಲ್‌ಗೆ ಶಿಫ್ಟ್ ಮಾಡಲು ಸಲಹೆ ನೀಡಿದ್ದೇನೆ ಎಂದರು.
ಕೇಂದ್ರ ಸರ್ಕಾರವು ಪ್ರತಿ ಕ್ವಿಂಟಾಲ್ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಯನ್ನು 300 ರೂಪಾಯಿ ಹೆಚ್ಚಿಸಿ ಡಿಸೆಂಬರ್ ತಿಂಗಳಾಂತ್ಯದಲ್ಲಿ ಆದೇಶಿಸಿತ್ತು. ಅಲ್ಲದೆ, ಉಂಡೆ ಕೊಬ್ಬರಿಗೆ 250 ರೂ. ಹೆಚ್ಚಿಸಿತ್ತು.
ಆ ಮೂಲಕ ಬೆಲೆ ಇಳಿಕೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ತೆಂಗು ಬೆಳೆಗಾರರಿಗೆ ಕೇಂದ್ರ ಸರ್ಕಾರ ನೆರವಿಗೆ ಧಾವಿಸಿತ್ತು.
ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಸೇರಿದಂತೆ ಇತರೆ ಜೆಡಿಎಸ್ ನಾಯಕು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು.
ಆ ವೇಳೆ ಕೊಬ್ಬರಿಗೆ ಬೆಂಬಲ ಬೆಲ ಘೋಷಿಸುವಂತೆ ಮನವಿ ಮಾಡಿದ್ದರು. ಬಳಿಕ ಕೇಂದ್ರ ಬೆಂಬಲ ಘೋಷಣೆ ಮಾಡಿತ್ತು. ಇದರ ಕ್ರೆಡಿಟ್ ನಮ್ಮದೇ ಎಂದು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಹೇಳಿದ್ದರು ಎನ್ನಲಾಗಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…