Mysore
21
broken clouds

Social Media

ಶುಕ್ರವಾರ, 02 ಜನವರಿ 2026
Light
Dark

ಚಿತ್ರದುರ್ಗ ಬಸ್‌ ದುರಂತ ಪ್ರಕರಣ: ಮತ್ತೋರ್ವ ಗಾಯಾಳು ಸಾವು

ಚಿತ್ರದುರ್ಗ: ಚಿತ್ರದುರ್ಗ ಬಸ್‌ ದುರಂತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಗಾಯಾಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 8ಕ್ಕೇ ಏರಿಕೆಯಾಗಿದೆ.

ಮೃತರನ್ನು ಮಂಜುನಾಥ್‌ ಎಂದು ಗುರುತಿಸಲಾಗಿದೆ. ಬಸ್‌ ಅಪಘಾತದಲ್ಲಿ ಶೇಕಡಾ.40ರಷ್ಟು ಸುಟ್ಟು ಗಂಭೀರ ಗಾಯಗೊಂಡಿದ್ದ ಮಂಜುನಾಥ್‌ ಆಸ್ಪತ್ರೆಯಲ್ಲಿ ಸಾವು-ಬದುಕಿನ ಮಧ್ಯೆ ಜೋರಾಟ ನಡೆಸುತ್ತಿದ್ದರು. ಬೆಂಕಿಯಲ್ಲಿ ಶ್ವಾಸಕೋಶ ಸುಟ್ಟು ಹೋಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

Tags:
error: Content is protected !!