ಚಿತ್ರದುರ್ಗ: ಚಿತ್ರದುರ್ಗ ಬಸ್ ದುರಂತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಗಾಯಾಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 8ಕ್ಕೇ ಏರಿಕೆಯಾಗಿದೆ.
ಮೃತರನ್ನು ಮಂಜುನಾಥ್ ಎಂದು ಗುರುತಿಸಲಾಗಿದೆ. ಬಸ್ ಅಪಘಾತದಲ್ಲಿ ಶೇಕಡಾ.40ರಷ್ಟು ಸುಟ್ಟು ಗಂಭೀರ ಗಾಯಗೊಂಡಿದ್ದ ಮಂಜುನಾಥ್ ಆಸ್ಪತ್ರೆಯಲ್ಲಿ ಸಾವು-ಬದುಕಿನ ಮಧ್ಯೆ ಜೋರಾಟ ನಡೆಸುತ್ತಿದ್ದರು. ಬೆಂಕಿಯಲ್ಲಿ ಶ್ವಾಸಕೋಶ ಸುಟ್ಟು ಹೋಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…