ದಾವಣಗೆರೆ: ವಿಧಾನ ಪರಿಷತ್ ಕಲಾಪದ ವೇಳೆ ಆದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಪರಿಷತ್ ಸದಸ್ಯ ಸಿಟಿ ರವಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಬ್ಬರು ದೂರು ನೀಡಿದ್ದಾರೆ. ಇಬ್ಬರ ದೂರನ್ನು ಪರಿಗಣಿಸಿ ಸದನದ ಪರಿಮಿತಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.19 ರಂದು ಸದನದ ಕಲಾಪದ ವೇಳೆ ಆದ ಘಟನೆಯನ್ನು ಗಮನಿಸಿದ್ದೇನೆ. ಆ ಕುರಿತಂತೆ ದಾಖಲೆಗಳನ್ನು ಪರಿಶೀಲಿಸಿದ್ದೇನೆ. ಇದನ್ನು ಬೆಳೆಸುವ ಬದಲು ಇಲ್ಲಿಗೆ ಮುಗಿಸಿದರೆ ಒಳ್ಳೆಯದು ಎಂದು ಹೇಳಿದ್ದಾರೆ.
ವಿಧಾನ ಪರಿಷತ್‌ನಲ್ಲಿರುವ ಸಿಸಿಟಿವಿ ಕ್ಯಾಮೆರಾಗಳು, ಅಧಿಕೃತ ದಾಖಲೆಗಳು, ಖಾಸಗಿ ಸುದ್ದಿವಾಹಿನಿಯಲ್ಲಿ ಬಿತ್ತರವಾದ ದೃಶ್ಯಗಳ ಬಗ್ಗೆ ನನಗೆ ಮಾಹಿತಿ ಇಲ್ಲ. ಇವುಗಳ ಬಗ್ಗೆ ಏನಾದರು ದಾಖಲೆಗಳನ್ನು ನೀಡಿದರೆ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ ಖಚಿತಪಡಿಸಿಕೊಳ್ಳಲಾಗುವುದು ಎಂದರು.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…