ಬೆಂಗಳೂರು: ಮುಡಾ ಅಕ್ರಮ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯರ ಅಡಿ ಇರುವ ಲೋಕಾಯುಕ್ತ ಸಂಸ್ಥೆ ಸಿಎಂಗೆ ಕ್ಲೀನ್‌ಚಿಟ್ ಕೊಡಲಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪರೋಕ್ಷ ಸುಳಿವು ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ತನಿಖೆಯನ್ನು ತನಿಖೆ ಎಂದು ಕರೆಯವೇಕಾ? ತನಿಖೆ ಮಾಡಿದ ಅಧಿಕಾರಿ ವರದಿ ಕೊಡೋಕೆ ಮೇಲಿನ ಅಧಿಕಾರಿ ಹತ್ತಿರ ಅನುಮತಿ ಪಡೆಯಬೇಕಂತೆ. ವರದಿ ಮೊದಲು ಮೇಲಾಧಿಕಾರಿಗಳಿಗೆ ಕೊಟ್ಟು ಮೇಲಾಧಿಕಾರಿಗಳು ಕ್ಲಿಯರ್ ಮಾಡಿದ ಮೇಲೆ ಇವರು ಲೋಕಾಯುಕ್ತಗೆ ವರದಿ ಕೊಡುತ್ತಾರೆ ಅಂತೆ. ಹೇಗೆ ತನಿಖೆ ಆಗಿದೆ ಎಂದು ಮೇಲಾಧಿಕಾರಿಗೆ ತೋರಿಸಿಕೊಂಡು ಮೇಲಾಧಿಕಾರಿ ಗ್ರೀನ್ ಸಿಗ್ನಲ್ ಕೊಟ್ಟ ಮೇಲೆ ವರದಿ ಕೊಡೋದಾ ಎಂದು ಪ್ರಶ್ನೆ ಮಾಡಿದರು.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…