ಬೆಂಗಳೂರು: ರಾಜ್ಯದ ಕೆಲವೆಡೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಲಘು ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನು ಓದಿ: ಸೆಪ್ಟಂಬರ್‌ನಲ್ಲೂ ಹೆಚ್ಚು ಮಳೆ : ಪ್ರವಾಹ, ಭೂಕುಸಿತದ ಬಗ್ಗೆ ಎಚ್ಚರಿಕೆ ನೀಡಿದ ಹವಮಾನ ಇಲಾಖೆ
ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಬೆಳಗಾವಿ, ಬೀದರ್, ಬಾಗಲಕೋಟೆ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಕಲಬುರ್ಗಿ, ಕೊಪ್ಪಳ, ಯಾದಗಿರಿ, ರಾಯಚೂರು, ವಿಜಯನಗರ ಜಿಲ್ಲೆಗಳಲ್ಲಿ ಸಂಪೂರ್ಣ ಒಣಹವೆ ಇರಲಿದೆ.
ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಮಳೆ ಸಾಧ್ಯತೆ ವಿರಳವಾಗಿರಲಿದೆ.
ಮಂಡ್ಯ: ಲ್ಯಾಬ್ ಟು ಲ್ಯಾಂಡ್ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು…
ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…
ಮಂಡ್ಯ: ಸಿಎಂ ಸಿದ್ದರಾಮಯ್ಯ ರೈತರ ಬಗ್ಗೆ ಹಾಗೂ ಸಾಮಾನ್ಯರ ಬಗ್ಗೆ ಅತೀ ಹೆಚ್ಚಿನ ಕಾಳಜಿ ಇಟ್ಟುಕೊಂಡಿದ್ದಾರೆ ಎಂದು ಕೃಷಿ ಹಾಗೂ…
ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕೃಷಿ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕೃಷಿ…
ಬೆಂಗಳೂರು: ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗುವ ಚಳಿಗಾಲದ ಅಧಿವೇಶನದ ವೇಳೆ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ…
ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…