siddaramaiah
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರ ಮೊತ್ತವನ್ನು ತಲಾ 25ಲಕ್ಷ ರೂ.ಗಳಿಗೆ ಹೆಚ್ಚಿಸಿ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ.
ಈ ಮೊದಲು ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ.ಗಳ ಪರಿಹಾರವನ್ನು ರಾಜ್ಯ ಸರ್ಕಾರ ಘೋಷಿಸಿತ್ತು.
ಇದನ್ನೂ ಓದಿ:- ನೀವು ಯಾಕೆ ಹೋಗಿದ್ರಿ..? ಡಿಸಿಎಂ ಡಿಕೆಗೆ ಸಿಎಂ ಸಿದ್ದರಾಮಯ್ಯ ತರಾಟೆ
ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದರು. ಹಲವರು ಗಾಯಗೊಂಡಿದ್ದರು.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…