Mysore
27
overcast clouds

Social Media

ಭಾನುವಾರ, 07 ಜೂನ್ 2026
Light
Dark

ಸ್ವಕ್ಷೇತ್ರದಲ್ಲಿ ಜನರ ಮುಂದೆ ಸಿಎಂ ಡಿ.ಕೆ.ಶಿವಕುಮಾರ್‌ ಅಬ್ಬರದ ಭಾಷಣ

ರಾಮನಗರ: ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ. ನಿಮ್ಮ ಮನೆ ಮಗ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಸಿಎಂ ಆದ ಬಳಿಕ ಮೊದಲ ಬಾರಿಗೆ ಕನಕಪುರ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಿದ ಅವರಿಗೆ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಅದ್ದೂರಿ ಸ್ವಾಗತ ಕೋರಿದರು.

ಹಾರೋಹಳ್ಳಿ ಸರ್ಕಲ್‌ನಲ್ಲಿ ಡಿಕೆಶಿ ಅವರ ಬೃಹತ್‌ ಬ್ಯಾನರ್‌ಗಳು, ಕಟೌಟ್‌ಗಳು ಹಾಗೂ ಕಾಂಗ್ರೆಸ್‌ ಬಾವುಟಗಳಿಂದ ಪಟ್ಟಣ ಸಿಂಗಾರಗೊಂಡಿತ್ತು. ಸಿಎಂ ಆಗಮನದ ಹಿನ್ನೆಲೆಯಲ್ಲಿ ಸಾವಿರಾರು ಕಾರ್ಯಕರ್ತರು ಮತ್ತು ಸಾರ್ವಜನಿಕರು ಜಮಾಯಿಸಿದ್ದರು.

 

Tags:
error: Content is protected !!