ರಾಮನಗರ: ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ. ನಿಮ್ಮ ಮನೆ ಮಗ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸಿಎಂ ಆದ ಬಳಿಕ ಮೊದಲ ಬಾರಿಗೆ ಕನಕಪುರ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಿದ ಅವರಿಗೆ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಅದ್ದೂರಿ ಸ್ವಾಗತ ಕೋರಿದರು.
ಹಾರೋಹಳ್ಳಿ ಸರ್ಕಲ್‌ನಲ್ಲಿ ಡಿಕೆಶಿ ಅವರ ಬೃಹತ್ ಬ್ಯಾನರ್‌ಗಳು, ಕಟೌಟ್‌ಗಳು ಹಾಗೂ ಕಾಂಗ್ರೆಸ್ ಬಾವುಟಗಳಿಂದ ಪಟ್ಟಣ ಸಿಂಗಾರಗೊಂಡಿತ್ತು. ಸಿಎಂ ಆಗಮನದ ಹಿನ್ನೆಲೆಯಲ್ಲಿ ಸಾವಿರಾರು ಕಾರ್ಯಕರ್ತರು ಮತ್ತು ಸಾರ್ವಜನಿಕರು ಜಮಾಯಿಸಿದ್ದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…