ಧರ್ಮಸ್ಥಳ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥೇಶ್ವರನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಸನ್ನಿಧಿಯಲ್ಲಿ ಪ್ರಸಾದ ಸ್ವೀಕರಿಸಿದರು.
ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸಧಸ್ಯರಾದ ಡಾ.ವೀರೇಂದ್ರ ಹೆಗಡೆ ಅವರನ್ನು ಭಟಿ ಮಾಡಿ ಉಭಯ ಕುಶಲೋಪರಿ ವಿಚಾರಿಸಿದರು.
ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಸಚಿವ ರಮಾನಾಥ ರೈ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…
ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…
ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…
ಹನೂರು : ತಾಲೂಕಿನ ಬಿ.ಆರ್.ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಗುಡ್ಡದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡು ಸುಮಾರು 20 ಎಕರೆಗೂ…
ಜಕಾರ್ತಾ : ಇಂಡೋನೇಷ್ಯಾದ ಉತ್ತರ ಮೊಲುಕ್ಕಾ ಸಮುದ್ರ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 7.4ರಷ್ಟು…
ಹನೂರು : ಏಕ ಕಾಲದಲ್ಲಿ ಬುಧವಾರ ತಡರಾತ್ರಿ ಕಾಡಾನೆಗಳು ರೈತರ ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳ ಮೇಲೆ ದಾಳಿ ನಡೆಸಿ ಸುಮಾರು…