ದಕ್ಷಿಣ ಕನ್ನಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಇಂದು (ಮೇ.25) ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದರು.
ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟದ ಸಹದ್ಯೋಗಿಗಳು ಮುಖ್ಯದ್ವಾರದಿಂದ ದೇವಸ್ಥಾನದವರೆಗೆ ನಡೆದುಕೊಂಡೇ ಹೋದರು. ದೇವಸ್ಥಾನದ ಬಳಿ ಎರಡು ಆನೆಗಳು ದ್ವಾರದ ಬಳಿ ನಿಂತು ಗಣ್ಯರಿಗೆ ನಮಸ್ಕರಿಸಿತು.
ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡಿಯವರು ಗಣ್ಯರನ್ನು ಬರಮಾಡಿಕೊಂಡರು. ಈ ವೇಳೆ ವಾದ್ಯಘೋಷಗಳು ಮೊಳಗಿದ್ದವು. ನೆಚ್ಚಿನ ನಾಯಕರನ್ನು ನೋಡಲು ಸಾಕಷ್ಟು ಜನ ನೆರೆದಿದ್ದರು.
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ವಿರೇಂದ್ರ ಹೆಗ್ಗಡೆ ಅವರ ಬಳಿ ಹಲವು ವಿಷಯಗಳನ್ನು ಚರ್ಚಿಸಿದರು.
ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.15ರಂದು ಖ್ಯಾತ ನಟ ವಿ.ರವಿಚಂದ್ರನ್ ಅವರು…
ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ ಸರಗೂರು: ಪಟ್ಟಣದ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…
ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…
ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…
ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…