ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ ನಿವೇಶನ ಪಡೆದ ಪ್ರಕರಣವನ್ನು ನ್ಯಾಯಾಲಯ ಡಿ.23ಕ್ಕೆ ಮುಂದೂಡಿದೆ.
ಪ್ರಕರಣದ ತನಿಖೆ ನಡೆಸಿ ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಹಾಕಿದ್ದರು. ಇದನ್ನು ಪ್ರಶ್ನಿಸಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಮೇಲ್ಮನವಿ ಸಲ್ಲಿಸಿದ್ದರು.
ಗುರುವಾರ ನ್ಯಾಯಾಲಯದ ಮುಂದೆ ಹಾಜರಾದ ಲೋಕಾಯುಕ್ತ ಪರ ವಿಶೇಷ ಸಾರ್ವಜನಿಕ ಅಭಿಯೋಗ ವೆಂಕಟೇಶ ಅರಬಣ್ಣ ಅವರು ಅಂತಿಮ ವರದಿ ಸಲ್ಲಿಸಲು ಸರ್ಕಾರದ ಪೂರ್ವಾನುಮತಿ ಅಗತ್ಯ ಎಂದು ನ್ಯಾಯಾಧೀಶರಿಗೆ ಮನವರಿಕೆ ಮಾಡಿಕೊಟ್ಟರು ಇದನ್ನು ಮನ್ನಿಸಿದ ನ್ಯಾಯಮೂರ್ತಿಗಳು ಮುಂದಿನ ಅರ್ಜಿ ವಿಚಾರಣೆಯನ್ನು ಡಿ.23ಕ್ಕೆ ಮುಂದೂಡಿದರು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…