ರಾಜ್ಯ

ಮಕ್ಕಳಿಗೆ ಪೊಲೀಯೋ ಲಸಿಕೆ ಹಾಕುವ ಮೂಲಕ ಪಲ್ಸ್‌ ಪೊಲೀಯೋ ಕಾರ್ಯಕ್ರಮ ಉದ್ಘಾಟಿಸಿದ ಸಿಎಂ !

 ಹೊಸಪೇಟೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸಪೇಟೆಯ ಕಮಲಾಪುರದಲ್ಲಿ ಪಲ್ಸ್‌ ಪೊಲೀಯೋ ಕಾರ್ಯಕ್ರಮವನ್ನು ಉಸ್ಘಾಟಿಸಿದರು.

ನಗರದ ಪ್ರಾಥಮಿಕ‌ ಆರೋಗ್ಯ ಕೇಂದ್ರದಲ್ಲಿ ಮಕ್ಕಳಿಗೆ ಪಲ್ಸ್ ಪೊಲೀಯೊ ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಶಾಸಕ ಗವಿಯಪ್ಪ ಅವರು ಉಪಸ್ಥಿತರಿದ್ದರು .

andolana

Recent Posts

ಬಿಜೆಪಿ ಬೆಳಗಾವಿ ಚಲೋಗೆ ಅನುಮತಿ ಕೊಡಲ್ಲ: ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿಯು ಬೆಳಗಾವಿ ಚಲೋ ನಡೆಸಲು ಮುಂದಾಗಿದೆ. ಈ ಬಗ್ಗೆ…

13 mins ago

ಕಾಂಗ್ರೆಸ್‌ ಸರ್ಕಾರ ರೈತರ ಪರವಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಸಭೆ ನಡೆಸಿ ಕಾಂಗ್ರೆಸ್‌ ಸರ್ಕಾರ ರೈತರ…

50 mins ago

ಹಾಸನಕ್ಕೆ ಎಚ್‌ಡಿಡಿ ಕುಟುಂಬ ನೀಡಿದ ಕೊಡುಗೆ ಏನೆಂಬ ಡಿಕೆಶಿ ಹೇಳಿಕೆಗೆ ತಿರುಗೇಟು ನೀಡಿದ ಎಚ್‌ಡಿಕೆ

ಹಾಸನ: ಈ ಜಿಲ್ಲೆಗೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಕುಟುಂಬ ನೀಡಿದ ಕೊಡುಗೆ ಏನು ಎಂದು ಕೇಳಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ…

1 hour ago

ಫೇಕ್‌ ಎನ್‌ಕೌಂಟರ್‌: ಪ್ರಹ್ಲಾದ್‌ ಜೋಶಿ ಹೇಳಿಕೆಗೆ ಎಚ್.ಸಿ.ಮಹದೇವಪ್ಪ ತಿರುಗೇಟು

ಮೈಸೂರು: ಎಂಎಲ್‌ಸಿ ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಫೇಕ್‌ ಎನ್‌ಕೌಂಟರ್‌ ಮಾಡಲು ಯತ್ನಿಸಿದ್ದರು ಎಂಬ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ…

2 hours ago

ಗ್ರೇಟರ್ ಮೈಸೂರು ಯೋಜನೆಗೆ ನವೀನ ಕಾರ್ಯತಂತ್ರ ಅಗತ್ಯ

50 ವರ್ಷಗಳ ದೂರದೃಷ್ಟಿಯ ಡಿಪಿಆರ್ ಸಿದ್ಧ ಆಗಬೇಕು • ಭಾಮಿ ವಿ ಶೆಣೈ, ಮೈಸೂರು ಗ್ರಾಹಕರ ಪರಿಷತ್ ಮೈಸೂರು ಜಿಲ್ಲಾ…

2 hours ago

ಸಿ.ಟಿ.ರವಿ ಪ್ರಕರಣ; ಬಿಜೆಪಿಗೆ ಮಹತ್ವದ ಸಲಹೆ ಕೊಟ್ಟ ಎಚ್.ಡಿ.ಕುಮಾರಸ್ವಾಮಿ

ಹಾಸನ: ಸಿ.ಟಿ.ರವಿ ಪ್ರಕರಣದಲ್ಲಿ ಬೆಳಗಾವಿ ಪೊಲೀಸರು ನಡೆದುಕೊಂಡ ರೀತಿಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು;…

3 hours ago