ರಾಜ್ಯ

2028ಕ್ಕೆ ಸಿಎಂ ವಿಚಾರ: ಎಚ್‌ಡಿಕೆ ಹಗಲು ಕನಸು ಕಾಣುತ್ತಿದ್ದಾರೆ ಎಂದ ಜಮೀರ್‌ ಅಹಮ್ಮದ್‌ ಖಾನ್‌

ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಎಲ್ಲರೂ ರಾತ್ರಿ ಕನಸು ಕಂಡರೆ ಎಚ್‌ಡಿಕೆ ಹಗಲುಗನಸು ಕಾಣುತ್ತಾರೆ. ಸಿದ್ದರಾಮಯ್ಯ ಇದ್ದಾಗ 59 ಸ್ಥಾನ ಗೆದ್ದಿದ್ದರು. 2023ಕ್ಕೆ ಅಧಿಕಾರಕ್ಕೆ ಬರುತ್ತೇವೆ ಎಂದು ನಿಂತುಕೊಂಡರು. ಕೇವಲ 19 ಸ್ಥಾನ ಗೆದ್ದರು. ಬಿಜೆಪಿ ಜೊತೆ ಸೇರಿ ಜೆಡಿಎಸ್‌ ಶಕ್ತಿ ಕಳೆದುಕೊಂಡಿದೆ. ಎಚ್‌ಡಿಕೆಯದ್ದು ಹಗಲುಗನಸು ಕಾಣುವ ಚಟ ಎಂದು ಲೇವಡಿ ಮಾಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

4 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

4 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

4 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

4 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

4 hours ago