ಬೆಂಗಳೂರು: ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಡುನಿಟ್ಟಿನ ಸೂಚನೆ ನೀಡಿದ್ದಾರೆ.
ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡುವಂತೆ ಮುಖ್ಯಮಂತ್ರಿ ಆದೇಶಿಸಿದ್ದಾರೆ.
ಬಡ ಕುಟುಂಗಳ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿ ಎಚ್ವರಿಕೆ ನೀಡಿದ್ದಾರೆ.
ಮೈಸೂರು : ಪ್ರೀತಿ-ಪ್ರೇಮದ ಗುಂಗಲ್ಲಿ ಜೀವ ಕಳೆದುಕೊಂಡ ಜೀವಗಳು ಅದೆಷ್ಟೋ, ಜೀವನದಲ್ಲಿ ತೆಗೆದುಕೊಳ್ಳೋ ಒಂದೇ ಒಂದು ನಿರ್ಧಾರ ಬದುಕಿನ ಆಟವನ್ನೇ…
ನಗರಪಾಲಿಕೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡನೆ ಮೈಸೂರು : ರಾಜಧಾನಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿಯ ಸಮಗ್ರ…
ಬೆಂಗಳೂರು : ರಾಜ್ಯದ ಎಲ್ಲ 224 ಮಂದಿ ಶಾಸಕರೂ ಮುಖ್ಯ ಮಂತ್ರಿಯಾಗಲು ಅರ್ಹರಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಆಯೋಜಿಸಿದ್ದ ಮೂರು ದಿನಗಳ 'ಏಕಾತ್ಮ ಮಾನವ ದರ್ಶನ: ಭಾರತದ ವಿಶ್ವದೃಷ್ಟಿ' ಎಂಬ…
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…