ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ತಾರಕ್ಕೇರಿರುವ ಸಂದರ್ಭದಲ್ಲಿಯೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಮುಖಾಮುಖಿ ಆಗಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಸಿದ್ದರಾಮಯ್ಯರ ಅಧಿಕೃತ ಕಾವೇರಿ ನಿವಾಸಕ್ಕೆ ಭೇಟಿ ನೀಡಿದ್ದು, ಸಿದ್ದರಾಮಯ್ಯ ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ.
ಇದನ್ನು ಓದಿ: ಮೈಸೂರು| ಡಿಕೆಶಿಗೆ ಸಿಎಂ ಸ್ಥಾನ ನೀಡುವಂತೆ ಒಕ್ಕಲಿಗರ ಶಕ್ತಿ ಪ್ರದರ್ಶನ
ಬಳಿಕ ಸ್ಪೆಷಲ್ ರೂಮ್‌ನಲ್ಲಿ ಕುಳಿತು ಬ್ರೇಕ್‌ಪಾಸ್ಟ್ ಶುರು ಮಾಡಿದ್ದಾರೆ. ಅಲ್ಲಿಯೇ ಒನ್ ಟು ಒನ್ ಮೀಟಿಂಗ್ ಶುರು ಮಾಡಿದ್ದು, ಬೇರೆಯವರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಸಿಎಂ ಹಾಗೂ ಡಿಸಿಎಂ ಬ್ರೇಕ್‌ಪಾಸ್ಟ್ ಮೀಟಿಂಗ್ ಹಿನ್ನೆಲೆಯಲ್ಲಿ ಸಿಎಂ ಕಾವೇರಿ ನಿವಾಸದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.
ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…
ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…
ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…
ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…
ಅಹ್ಮದಾಬಾದ್ : ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ-20 ವಿಶ್ವಕಪ್ ಫೈನಲ್ ಪಂದ್ಯ…