Mysore
26
few clouds

Social Media

ಶುಕ್ರವಾರ, 06 ಮಾರ್ಚ್ 2026
Light
Dark

ಬಜೆಟ್‌ ಪ್ರತಿ ಇರುವ ಸೂಟ್‌ಕೇಸ್‌ ಜೊತೆ ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಬಜೆಟ್‌ ಮಂಡನೆಗೆ ಕ್ಷಣಗಣನೆ ಶುರುವಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ದಾಖಲೆಯ 17ನೇ ಬಜೆಟ್‌ ಮಂಡಿಸಲು ಸಿದ್ಧರಾಗಿದ್ದಾರೆ.

ಸಾಂಪ್ರದಾಯಿಕವಾಗಿ ಬಜೆಟ್‌ ಪ್ರತಿಗಳಿರುವ ಸೂಟ್‌ಕೇಸ್‌ ಹಿಡಿದು ವಿಧಾನಸೌಧಕ್ಕೆ ಎಂಟ್ರಿಕೊಟ್ಟ ಸಿಎಂ ಸಿದ್ದರಾಮಯ್ಯ ಅವರನ್ನು ಸಚಿವರು ಹಾಗೂ ಶಾಸಕರು ಸ್ವಾಗತಿಸಿದರು.

ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ ರಾಜ್ಯದ ಮೊದಲು ಹಣಕಾಸು ಸಚಿವ ಎಂಬ ದಾಖಲೆ ಬರೆಯಲಿದ್ದಾರೆ.

 

Tags:
error: Content is protected !!