ಬೆಂಗಳೂರು: ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ದಾಖಲೆಯ 17ನೇ ಬಜೆಟ್ ಮಂಡಿಸಲು ಸಿದ್ಧರಾಗಿದ್ದಾರೆ.
ಸಾಂಪ್ರದಾಯಿಕವಾಗಿ ಬಜೆಟ್ ಪ್ರತಿಗಳಿರುವ ಸೂಟ್‌ಕೇಸ್ ಹಿಡಿದು ವಿಧಾನಸೌಧಕ್ಕೆ ಎಂಟ್ರಿಕೊಟ್ಟ ಸಿಎಂ ಸಿದ್ದರಾಮಯ್ಯ ಅವರನ್ನು ಸಚಿವರು ಹಾಗೂ ಶಾಸಕರು ಸ್ವಾಗತಿಸಿದರು.
ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ರಾಜ್ಯದ ಮೊದಲು ಹಣಕಾಸು ಸಚಿವ ಎಂಬ ದಾಖಲೆ ಬರೆಯಲಿದ್ದಾರೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…