ಧಾರವಾಡ/ಬೆಂಗಳೂರು: ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿದ್ದ ಅರ್ಜಿ ವಿಚಾರಣೆಯನ್ನು ಜ.27 ರಂದು ಪೂರ್ಣಗೊಳಿಸಿ ಕಾಯ್ದಿರಿಸಿದ ತೀರ್ಪನ್ನು ಇಂದು ಪ್ರಕಟಿಸಲಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವೂ ಇಂದು(ಫೆಬ್ರವರಿ.7) ಬೆಳಿಗ್ಗೆ 10.30 ಗಂಟೆಗೆ ಅಂತಿಮ ಆದೇಶ ಹೊರಡಿಸಲಿದೆ.
ಈ ತೀರ್ಪಿನ ಅನ್ವಯದಿಂದಾಗಿ ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಇಂದು ಬಿಗ್ ಡೇ ಆಗಿರಲಿದೆ.
ಏನಿದು ಪ್ರಕರಣ?
ಮುಡಾ ಪ್ರಕರಣವನ್ನು ಬಿಐಗೆ ವಹಿಸಲು ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಜನವರಿ.27 ರಂದು ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ಸುಧೀರ್ಘವಾಗಿ ವಾದ- ಪ್ರತಿವಾದವನ್ನು ಆಲಿಸಿ ತೀರ್ಪು ಕಾಯ್ದಿರಿಸಿತ್ತು.
ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…
ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…