ಬೆಂಗಳೂರು: ಉಳ್ಳಾಲ ಖಾಝಿ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಸ್ಲಿಂ ಸಮುದಾಯದ ಆಧ್ಯಾತ್ಮಿಕ ನಾಯಕರು, ಹಿರಿಯರು ಆದ ಸೈಯ್ಯದ್ ಕೂರತ್ ತಂಙಳ್ ಅವರ ನಿಧನದ ಸುದ್ದಿ ನೋವುಂಟುಮಾಡಿದೆ.
ಸದಾಕಾಲ ಸಮಾಜದ ಹಿತವನ್ನು ಬಯಸುತ್ತಿದ್ದ, ಕೋಮುಸಾಮರಸ್ಯಕ್ಕಾಗಿ ದುಡಿದ ಹಿರಿಯ ಚೇತನದ ಅಗಲಿಕೆ ಮುಸ್ಲಿಂ ಸಮುದಾಯಕ್ಕೆ ಮಾತ್ರವಲ್ಲ, ಇಡೀ ನಾಡಿಗೆ ತುಂಬಲಾರದ ನಷ್ಟ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಸೈಯ್ಯದ್ ಕೂರತ್ ತಂಙಳ್ ಅವರ ಕುಟುಂಬವರ್ಗ ಮತ್ತು ಅನುಯಾಯಿಗಳಿಗೆ ನನ್ನ ಸಂತಾಪಗಳು ಎಂದು ಬರೆದುಕೊಂಡಿದ್ದಾರೆ.
ವಿಧಾನಸಭಾ ಸ್ವೀಕರ್ ಯು.ಟಿ ಖಾದರ್ ಸೇರಿದಂತೆ ಇನ್ನಿತರ ಸಚಿವರು ಶಾಸಕರು ಸಂತಾಪ ಸೂಚಿಸಿದ್ದಾರೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…