ಬೆಂಗಳೂರು: ಇದೇ ಆಗಸ್ಟ್ 1ರಿಂದ ಏಳನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಸುಧಾಕರ್ ರಾವ್ ನೇತೃತ್ವದ 7ನೇ ವೇತನ ಆಯೋಗದ ವರದಿಯನ್ನು ಸಿಎಂ ಸಿದ್ದರಾಮಯ್ಯ ಅವರು ಇದೇ ಮಾ.16 ರಂದು ಸ್ವೀಕರಿಸಿದ್ದರು. ಬಳಿಕ ಹಣಕಾಸು ಇಲಾಖೆಯಿಂದ ಹಣದ ಹೊಂದಾಣಿಕೆ ಬಗ್ಗೆ ಮಾಹಿತಿ ಕೇಳಿದ್ದ ಸಿಎಂ ಹಣಕಾಸು ವರದಿ ಆಧರಿಸಿ ಇದೀಗ ಏಳನೇ ವೇತನ ಆಯೋಗ ಬಿಡುಗಡೆಗೆ ಸಮ್ಮತಿಸಿದ್ದಾರೆ.
ಇಂದಿನ (ಜು.15) ಸಚಿವ ಸಂಪುಟ ಸಭೆಯಲ್ಲಿ ವೇತನ ಆಯೋಗ ಜಾರಿ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಣಯ ಮಾಡಿದ್ದಾರೆ. ಇನ್ನು ವೇತನ ಆಯೋಗ ಶೇ. 27.5ರಷ್ಟು ವೇತನ ಹೆಚ್ಚಿಸುವಂತೆ ಶಿಫಾರಸ್ಸು ಮಾಡಿದ್ದು, ಸರ್ಕಾರ ಎಷ್ಟು ಹೆಚ್ಚು ಮಾಡಲಿದೆ ಎಂಬುದನ್ನು ಕಾದುನೋಡಬೇಕಿದೆ.
ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಏರ್ಪಟ್ಟಿರುವ ಪರಿಣಾಮ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ…
ನಾಪೋಕ್ಲು: ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಾಗ್ದಾಳಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ…
ಬೆಂಗಳೂರು: ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು…
ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ…
ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು…