ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಕೆಲ ದಿನಗಳ ಹಿಂದೆ ಡಿನ್ನರ್ ಸಭೆ ಆಯೋಜಿಸಿದ್ದ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಕೂಡ ಸಚಿವರಿಗೆ ವಿಶೇಷ ಔತಣಕೂಟ ಏರ್ಪಡಿಸಿದ್ದಾರೆ.
ಮಾರ್ಚ್.16ರಂದು ಸಿಎಂ ಸಿದ್ದರಾಮಯ್ಯ ಅವರು ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಚಿವರಿಗೆ ಡಿನ್ನರ್ ಪಾರ್ಟಿ ಆಯೋಜಿಸಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಡಿನ್ನರ್ ಸಭೆಯಲ್ಲಿ ಮುಂದಿನ ರಾಜಕೀಯ ತಂತ್ರಗಳ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆ, ಜಿಬಿಎ ಚುನಾವಣೆಗಳ ತಯಾರಿ, ಒಳಮೀಸಲಾತಿ ವಿಚಾರ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆಯಾಗಬಹುದು ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.
ಈ ಮೂಲಕ ರಾಜ್ಯದಲ್ಲಿ ಸಿಎಂ ಬದಲಾವಣೆ ಕೂಗು ಮತ್ತೆ ಸುದ್ದಿಯಲ್ಲಿದ್ದು, ಇದು ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ಬಂದು ತಲುಪುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…