ಚಿಕ್ಕಮಗಳೂರು: ಪದೇ ಪದೇ ರಾಜೀನಾಮೆ ನೀಡಲ್ಲ ಎಂದು ಹೇಳಿಕೆ ನೀಡುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕ ಸಿ.ಟಿ.ರವಿ ಕಿಡಿಕಾರಿದ್ದಾರೆ.
ಸಿಎಂ ಸಿದ್ದರಾಮಯ್ಯ ಬಿಜೆಪಿ ಮತ್ತು ಜೆಡಿಎಸ್‌ಗೂ ಹೆದರಲ್ಲ. ನಾನು ಏನು ತಪ್ಪು ಮಾಡಿಲ್ಲ, ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ ಎಂದು ಹೇಳುತ್ತಿದ್ದಾರೆ. ಹಿಂದೆ ರಾಕ್ಷಸರು ನಾವು ಯಾರಿಗೂ ಹೆದರಲ್ಲ ಎಂದು ಸಂಭೋದಿಸುತ್ತಿದ್ದರು. ಇದೀಗ ಸಿದ್ದರಾಮಯ್ಯ ಅವರನ್ನು ಏನೆಂದು ಹೇಳಬೇಕೊ ಗೊತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಟೀಕೆ ಮಾಡಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಸಂವಿಧಾನ ಮತ್ತು ಕಾನೂನಿನ ಬಗ್ಗೆ ಯಾವುದೇ ನೈತಿಕತೆ ಆಗಲಿ ಅಥವಾ ಕಾನೂನು ಬಗ್ಗೆ ಭಯವಿಲ್ಲ. ಪ್ರಜಾಪ್ರಭುತ್ವದಲ್ಲಿ ಯಾರಿಗೆ ಹೆದರಿದ್ದರೂ ಜನರಿಗೆ ಹೆದರಬೇಕು. ಆದರೆ ಸಿದ್ದರಾಮಯ್ಯ ಜನರಿಗಿಂತ ದೊಡ್ಡವರ ಎಂದು ಪ್ರಶ್ನಿಸಿದರು.
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…
ಮಂಡ್ಯ : ಸಕ್ಕರೆ ನಗರ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ರಾಜ್ಯ, ರಾಷ್ಟ್ರ ಹಾಗೂ…