siddaramaiah
ಬೆಂಗಳೂರು: ಪಂಜಾಬ್ ತಂಡದ ವಿರುದ್ಧ ಫೈನಲ್ ಪಂದ್ಯವಾಡುತ್ತಿರುವ ಆರ್‌ಸಿಬಿ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಆರ್‌ಸಿಬಿ ತಂಡದ ಸೋಲು-ಗೆಲುವು, ಏಳು-ಬೀಳುಗಳಲ್ಲಿ ಸದಾ ಜೊತೆ ನಿಂತು, ಮೊದಲ ಆವೃತ್ತಿಯಿಂದ ಇಂದಿನವರೆಗೂ ಅದೇ ರೀತಿಯ ಪ್ರೀತಿ-ಸ್ಪೂರ್ತಿ ನೀಡುತ್ತಿರುವ ಕೋಟ್ಯಾಂತರ ಅಭಿಮಾನಿಗಳಿಗಾಗಿ ಈ ಬಾರಿ ಆರ್‌ಸಿಬಿ ಕಪ್ ಗೆಲ್ಲಲಿ ಎನ್ನುವುದು ನನ್ನ ಅಂತರಾಳದ ಬಯಕೆ.
ಇದನ್ನೂ ಓದಿ:- IPL Final| ಚೊಚ್ಚಲ ಐಪಿಎಲ್ ಟ್ರೋಫಿಗಾಗಿ ಮದಗಜಗಳ ಗುದ್ದಾಟ: ಆರ್‌ಸಿಬಿಯೇ ಗೆಲ್ಲುವ ಭರವಸೆ
ತಾಳ್ಮೆಯ ಫಲ ಸಿಹಿಯಾಗಿರುತ್ತದೆಯಂತೆ. ಆ ಸಿಹಿ ಇಂದು ಕನ್ನಡಿಗರ ಮತ್ತು ಜಗತ್ತಿನಾದ್ಯಂತ ಇರುವ ಆರ್‌ಸಿಬಿ ಅಭಿಮಾನಿಗಳ ಪಾಲಿಗಿರಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…