ರಾಜ್ಯ

ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಮಾಲಾರ್ಪಣೆ

ಬೆಂಗಳೂರು: ಇಂದು ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ಸಿಎಂ ಸಿದ್ದರಾಮಯ್ಯ ಅವರು ಶಾಸಕರ ಭವನದ ಮುಂಭಾಗ ಇರುವ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ವಾಲ್ಮೀಕಿ ಅವರ ಜಯಂತೋತ್ಸವವನ್ನು ಪ್ರತಿವರ್ಷದಂತೆ ಈ ವರ್ಷವೂ ಆಚರಣೆ ಮಾಡುತ್ತಿದ್ದೇವೆ. ನಾಡಿನ ಜನತೆಗೆ ವಾಲ್ಮೀಕಿ ಜಯಂತಿಯ ಶುಭಾಶಯಗಳು. ಸರ್ಕಾರದ ವತಿಯಿಂದ ಜಯಂತಿ ಆಚರಣೆ ಮಾಡುತ್ತಿದ್ದೇವೆ. ವಾಲ್ಮೀಕಿ ಅವರು ದೇಶಕಂಡ ಪ್ರಬುದ್ಧ ಸಾಹಿತಿ. ರಾಮಾಯಣವನ್ನು ಬರೆಯುವ ಮೂಲಕ ಮಹಾನ್‌ ಕಾರ್ಯವನ್ನು ಬರೆದಿದ್ದಾರೆ. ರಾಮಾಯಣವನ್ನು ಇಡೀ ಜಗತ್ತಿಗೆ ಪರಿಚಯಿಸಿದ್ದಾರೆ ಎಂದು ವಾಲ್ಮೀಕಿಯನ್ನು ನೆನೆದರು.

ಈ ವೇಳೆ ಸಚಿವರಾದ ಸತೀಶ್‌ ಜಾರಕಿಹೊಳಿ, ಮುನಿಯಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ಅನಿಲ ಬಿಕ್ಕಟ್ಟು: ಕೃಷಿ, ಪ್ರವಾಸೋದ್ಯಮಕ್ಕೆ ಇಕ್ಕಟ್ಟು

ಕೆ.ಬಿ.ರಮೇಶನಾಯಕ ಮೈಸೂರು: ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಭಾರತದ ಮೇಲೆ ದಿನದಿಂದ ದಿನಕ್ಕೆ ಅನಿಲ ಬಿಕ್ಕಟ್ಟು ಬಿಗಡಾಯಿಸುತ್ತಿದ್ದು, ವಾಣಿಜ್ಯ ಬಳಕೆಯ…

17 seconds ago

ಕಾವೇರಿ ನದಿ ದಂಡೆಯಲ್ಲಿ ಹೆಚ್ಚುತ್ತಿರುವ ವಾಮಾಚಾರ

ಭೇರ್ಯ ಮಹೇಶ್ ಮಡಕೆ, ಕುಡಿಕೆ, ನಿಂಬೆಹಣ್ಣು, ಕುಂಕುಮ, ರಾಶಿ ಹೂಗಳನ್ನು ಬಿಸಾಡುತ್ತಿರುವುದರಿಂದ ನದಿ ಕಲುಷಿತ ಆರೋಪ  ಕೆ.ಆರ್.ನಗರ: ನದಿಗಳ ಸಂರಕ್ಷಣೆಗಾಗಿ…

6 mins ago

ಕೊಡಗು ; ವ್ಯಕ್ತಿ ಬಲಿ ಪಡೆದಿದ್ದ ರೌಡಿ ಆನೆ ಕೊನೆಗೂ ಸೆರೆ

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…

8 hours ago

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

9 hours ago

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

9 hours ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

9 hours ago