ರಾಜ್ಯ

ಡಿಸಿಎಂ ಡಿಕೆಶಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌ ಮೀಟಿಂಗ್‌

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿ.ಕೆ.ಶಿವಕುಮಾರ್‌ ನಿವಾಸದಲ್ಲಿ ಬ್ರೇಕ್‌ ಫಾಸ್ಟ್‌ ಮೀಟಿಂಗ್‌ನಲ್ಲಿ ಭಾಗಿಯಾಗಿದ್ದರು.

ಕಳೆದ ಶನಿವಾರ ಸಿಎಂ ಸಿದ್ದರಾಮಯ್ಯರ ಅಧಿಕೃತ ಕಾವೇರಿ ನಿವಾಸಕ್ಕೆ ಭೇಟಿ ನೀಡಿದ್ದ ಡಿಸಿಎಂ ಡಿಕೆಶಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ನಡೆಸಿದ್ದರು. ನಂತ ಜಂಟಿ ಸುದ್ದಿಗೋಷ್ಠಿ ನಡೆಸಿ ಗೊಂದಲಗಳಿಗೆ ತೆರೆ ಎಳೆದಿದ್ದರು.

ಸಿಎಂ ಸಿದ್ದರಾಮಯ್ಯ ಅವರಿಗೂ ಡಿಕೆಶಿ ಬ್ರೇಕ್‌ಫಾಸ್ಟ್‌ಗೆ ಆಹ್ವಾನ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸದಾಶಿವನಗರದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ಡಿಕೆಶಿ ಜೊತೆ ಉಪಹಾರ ಸೇವಿಸಿದರು.

ಸಿಎಂ ಸಿದ್ದರಾಮಯ್ಯರಿಗಾಗಿ ನಾಟಿಕೋಳಿ ಸಾರು ಮತ್ತು ಇಡ್ಲಿಯನ್ನು ತಯಾರಿಸಲಾಗಿತ್ತು. ಇದನ್ನು ಸಿಎಂ ಸಿದ್ದರಾಮಯ್ಯ ಅವರು ಖುಷಿಯಿಂದ ಸವಿದರು. ಈ ವೇಳೆ ಮಾಜಿ ಸಂಸದ ಡಿ.ಕೆ.ಸುರೇಶ್‌ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ವಸತಿ ರಹಿತರಿಗೆ 5 ಲಕ್ಷ ನಿವೇಶನ : ಸಿಎಂ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ…

7 hours ago

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

9 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

11 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

11 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

17 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

17 hours ago