ಬೆಳಗಾವಿ: ʼಗಾಂಧಿ ಭಾರತʼ ರಾಷ್ಟ್ರೀಯ ಕಾಂಗ್ರೆಸ್ ಶತಮಾನೋತ್ಸ ಅಧಿವೇಶನದ
ಅಂಗವಾಗಿ ವೀರಸೌಧದಲ್ಲಿ ಮಹಾತ್ಮ ಗಾಂಧೀಜಿಯವರ ಪುತ್ಥಳಿಯನ್ನು ಸಿಎಂ ಸಿದ್ದರಾಮಯ್ಯ ಅವರು ಅನಾವರಣಗೊಳಿಸಿದ್ದಾರೆ.
ಜಿಲ್ಲೆಯಲ್ಲಿ ಇಂದು(ಡಿ.26) ಮತ್ತು ನಾಳೆ(ಡಿ.25) ರಾಷ್ಟ್ರೀಯ ಕಾಂಗ್ರೆಸ್ ಶತಮಾನೋತ್ಸವ ಅಂಗವಾಗಿ ಗಾಂಧಿ ಭಾರತ ಅಧಿವೇಶನದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು ಮಹಾತ್ಮ ಗಾಂಧೀಜಿ ಪುತ್ಥಳಿಯನ್ನು ಅನಾವರಣಗೊಳಿಸಿದ್ದಾರೆ.
ಈ ವೇಳೆ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಎಐಸಿಸಿ ಸಭೆ ನಡೆಸಿದ್ದ ಸ್ಥಳದ ಸಭಾಂಗಣದಲ್ಲಿ ಫೋಟೋ ಗ್ಯಾಲರಿಯನ್ನು ಹಾಗೂ ನೂಲುವ ಮೂಲಕ ಚರಕ ಚಕ್ರವನ್ನು ಉದ್ಘಾಟಿಸಿ, ನಂತರ ಮಹಿಳಾ ಸ್ವ ಸಹಾಯ ಸಂಘಗಳ ಉತ್ಪನ್ನಗಳ ವಸ್ತು ಪ್ರದರ್ಶನವನ್ನು ಹಾಗೂ ಮಾರಾಟ ಮೇಳವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ.
ಸಿರಿ ಮೈಸೂರು ಹಿಂದೊಮ್ಮೆ ಕಾಲವೊಂದಿತ್ತು. ಆಗೆಲ್ಲಾ ರಸ್ತೆಯಲ್ಲಿ ಮೋಟಾರು ವಾಹನಗಳ ಸುಳಿವೇ ಇರುತ್ತಿರಲಿಲ್ಲ. ಬಹಳ ಶ್ರೀಮಂತರು ಮಾತ್ರ ಮೋಟಾರು ವಾಹನಗಳನ್ನು…
ಚಿರಂಜೀವಿ ಸಿ.ಹುಲ್ಲಹಳ್ಳಿ ಸತತ ಆರು ಬಾರಿ ಅಂಬಾರಿ ಹೊತ್ತಿದ್ದ ಆನೆ; ಈ ಬಾರಿ ನಿಶಾನೆ ಆನೆಯಾಗಿ ಭಾಗಿಯಾಗುವ ಸಾಧ್ಯತೆ ಮೈಸೂರು:…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…