ಬೆಂಗಳೂರು: ರಾಜ್ಯ ರಾಜಕೀಯದಲಲಿ ಚಟುವಟಿಕೆಗಳು ಗರಿಗೆದರಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ.
ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮಲ್ಲಿಕಾರ್ಜುನ ಖರ್ಗೆ ಚರ್ಚೆ ನಡೆಸಲಿದ್ದಾರೆ.
ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆ ಭೇಟಿಗೆ ಸಮಯ ನಿಗದಿಯಾಗಿದೆ.
ಇಂದು ರಾತ್ರಿ 8 ಗಂಟೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಗೆ ಸಮಯ ನಿಗದಿಯಾಗಿದೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಖರ್ಗೆ ನಿವಾಸದಲ್ಲಿಯೇ ಭೇಟಿಯಾಗುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡಲಾಗಿದೆ.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…