ರಾಜ್ಯ

ನಾಳೆ ದೆಹಲಿಗೆ ತೆರಳಲಿದ್ದಾರೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದಾರೆ.

ಡಿಸೆಂಬರ್‌.27ರಂದು ದೆಹಲಿಯ ಇಂದಿರಾ ಭವನದಲ್ಲಿ ಸಿಡಬ್ಲ್ಯೂಸಿ ಸಭೆ ಆಯೋಜನೆಗೊಂಡಿದೆ. ಈ ಸಭೆಯಲ್ಲಿ ಭಾಗಿಯಾಗುವಂತೆ ಕಾಂಗ್ರೆಸ್‌ ಅಧಿಕಾರದಲ್ಲಿರುವ ಮೂರು ರಾಜ್ಯಗಳ ಸಿಎಂಗಳಿಗೆ ಆಹ್ವಾನ ನೀಡಲಾಗಿದೆ.

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ತೆಲಂಗಾಣದ ರೇವಂತ್‌ ರೆಡ್ಡಿ, ಹಿಮಾಚಲ ಪ್ರದೇಶದ ಸುಖ್ವಿಂದರ್‌ ಸಿಂಗ್‌ ಸುಖು ಭಾಗಿಯಾಗಲಿದ್ದಾರೆ.

ಸಭೆಯಲ್ಲಿ ಐದು ರಾಜ್ಯಗಳ ಚುನಾವಣೆ, ವೋಟ್‌ ಚೋರಿ, ನ್ಯಾಷನಲ್‌ ಹೆರಾಲ್ಡ್‌ ಹಾಗೂ ಮನರೇಗಾ ಕಾಯ್ದೆ ತಿದ್ದುಪಡಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ರೂಪಿಸುವ ಬಗ್ಗೆ ಚರ್ಚೆ ನಡೆಯಲಿದೆ.

ಆಂದೋಲನ ಡೆಸ್ಕ್

Recent Posts

ಎಐ ಭಾರತದ ಭವಿಷ್ಯ ; ನಿಯಂತ್ರಣ ನಮ್ಮ ಕೈಯಲ್ಲಿರಲಿ : ಪ್ರಧಾನಿ ಮೋದಿ

ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…

20 mins ago

ಬಂಡೀಪುರ ಸಫಾರಿ ಪರ-ವಿರೋಧ ಜಟಾಪಟಿ ; ರೈತರು, ಸಫಾರಿ ಬೆಂಬಲಿತರು ಪೊಲೀಸರ ವಶಕ್ಕೆ.

ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…

36 mins ago

ಬೂದನೂರು ಉತ್ಸವ : ನಾಳೆಯಿಂದ ಹೆಲಿ ಟೂರಿಸಂ

ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…

45 mins ago

ಲಾರಿ-ಬೈಕ್ ಮುಖಾಮುಖಿ ಢಿಕ್ಕಿ ; ಇಬ್ಬರು ಸ್ಥಳದಲ್ಲೇ ಸಾವು

ಹುಣಸೂರು : ಲಾರಿ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲ್ಲೂಕಿನ…

60 mins ago

ಸರ್ಕಾರಕ್ಕೆ ಡೆಡ್‌ಲೈನ್‌ ನೀಡಿ ಮುಷ್ಕರ ವಾಪಾಸ್‌ ಪಡೆದ ಸಾರಿಗೆ ನೌಕರರು

ಬೆಂಗಳೂರು : ಮುಂದಿನ ಮಾರ್ಚ್ ತಿಂಗಳ 2ರೊಳಗೆ ಸರ್ಕಾರ ತಮ್ಮ ಬೇಡಿಕೆ ಈಡೇರಿಸಬೇಕೆಂದು ಗಡುವು ನೀಡಿರುವ ಸಾರಿಗೆ ನೌಕರರು, ಶುಕ್ರವಾರದಿಂದ…

1 hour ago

ಮಾ.23ರಿಂದ ಏ.5 ರವರೆಗೆ ವೈರಮುಡಿ ಬ್ರಹ್ಮೋತ್ಸವ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

ಮಂಡ್ಯ : ಮಾರ್ಚ್ 23ರಿಂದ ಏಪ್ರಿಲ್ 5ರವರೆಗೆ ವೈರಮುಡಿ ಬ್ರಹ್ಮೋತ್ಸವ 2026 ನಡೆಯಲಿದೆ. ಮಾರ್ಚ್ 28 ಶನಿವಾರದಂದು ವೈರಮುಡಿ ಕಿರೀಟಧಾರಣೆ…

1 hour ago