ಬೆಂಗಳೂರು: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದಾರೆ.
ಡಿಸೆಂಬರ್.27ರಂದು ದೆಹಲಿಯ ಇಂದಿರಾ ಭವನದಲ್ಲಿ ಸಿಡಬ್ಲ್ಯೂಸಿ ಸಭೆ ಆಯೋಜನೆಗೊಂಡಿದೆ. ಈ ಸಭೆಯಲ್ಲಿ ಭಾಗಿಯಾಗುವಂತೆ ಕಾಂಗ್ರೆಸ್ ಅಧಿಕಾರದಲ್ಲಿರುವ ಮೂರು ರಾಜ್ಯಗಳ ಸಿಎಂಗಳಿಗೆ ಆಹ್ವಾನ ನೀಡಲಾಗಿದೆ.
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ತೆಲಂಗಾಣದ ರೇವಂತ್ ರೆಡ್ಡಿ, ಹಿಮಾಚಲ ಪ್ರದೇಶದ ಸುಖ್ವಿಂದರ್ ಸಿಂಗ್ ಸುಖು ಭಾಗಿಯಾಗಲಿದ್ದಾರೆ.
ಸಭೆಯಲ್ಲಿ ಐದು ರಾಜ್ಯಗಳ ಚುನಾವಣೆ, ವೋಟ್ ಚೋರಿ, ನ್ಯಾಷನಲ್ ಹೆರಾಲ್ಡ್ ಹಾಗೂ ಮನರೇಗಾ ಕಾಯ್ದೆ ತಿದ್ದುಪಡಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ರೂಪಿಸುವ ಬಗ್ಗೆ ಚರ್ಚೆ ನಡೆಯಲಿದೆ.
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…
ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…
ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…
ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…