ರಾಜ್ಯ

ಇಬ್ಬರು ಸಚಿವರ ಜೊತೆ ದೆಹಲಿಗೆ ತೆರಳಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇಬ್ಬರು ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಅವರಿಂದು ದೆಹಲಿಗೆ ತೆರಳಿದ್ದಾರೆ.

ಕೆಂಪೇಗೌಡ ಏರ್‌ಪೋರ್ಟ್‌ನಿಂದ ಏರ್‌ ಇಂಡಿಯಾದ ವಿಮಾನದ ಮೂಲಕ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿದರು. ಸಿಎಂ ಸಿದ್ದರಾಮಯ್ಯಗೆ ಸಚಿವ ಭೈರತಿ ಸುರೇಶ್‌, ಸಚಿವ ಕೆ.ಜೆ.ಜಾರ್ಜ್‌ ಸಾಥ್‌ ನೀಡಿದರು.

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಏರ್‌ ಶೋ ಆಯೋಜನೆ ಸಂಬಂಧ ಇಂದು ಸಂಜೆ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರನ್ನು ಭೇಟಿಯಾಗಲಿದ್ದು, ಸಮಾಲೋಚನೆ ನಡೆಸಲಿದ್ದಾರೆ.

ಬಳಿಕ ಕಾಂಗ್ರೆಸ್‌ ಹೈಕಮಾಂಡ್‌ ಜೊತೆಗೆ ಚರ್ಚೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ವಿಧಾನಪರಿಷತ್‌ ಸದಸ್ಯರ ಆಯ್ಕೆ ಸಂಬಂಧ ಚರ್ಚೆ ನಡೆಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಆಂದೋಲನ ಡೆಸ್ಕ್

Recent Posts

ಇರಾನ್‌ ಜೊತೆ ಕದನ ವಿರಾಮ ಇಲ್ಲ: ಡೊನಾಲ್ಡ್‌ ಟ್ರಂಪ್‌ ಸ್ಪಷ್ಟನೆ

ವಾಷಿಂಗ್ಟನ್:‌ ಇರಾನ್‌ ಜೊತೆ ಕದನ ವಿರಾಮ್‌ ಮಾಡಿಕೊಳ್ಳಲು ಬಯಸಲ್ಲ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. NATO ಮಿತ್ರರಾಷ್ಟ್ರಗಳನ್ನು…

19 mins ago

ಓದುಗರ ಪತ್ರ: ನಗುಮೊಗದ ಮೌನ ಸಾಧಕ!

ದಣಿವರಿಯದೆ ದುಡಿದಿರಿ ಆರೋಗ್ಯ ಶಿಕ್ಷಣ ಕ್ಷೇತ್ರಗಳಲಿ ಉಸಿರಾಗಿತ್ತು ನಿಮಗೆ ಸಮಾಜಸೇವೆ! ಧಿಕ್ಕರಿಸಿದಿರಿ ಮೌಢ್ಯಕಂದಾಚಾರಗಳ ಪ್ರೀತಿಸಿದಿರಿ ಎಲ್ಲರನೂ ಸಮಭಾವದಲಿ! ಮನಮಾಗಿದ ನಗುಮೊಗದ…

1 hour ago

ಓದುಗರ ಪತ್ರ: ಮಂಗನ ಕೈಗೆ ……….

ನಾರ್ತ್ ಅಟ್ಲಾಂಟಿಕ್ ಟ್ರೀಟಿ ಆರ್ಗನೈಸೇಶನ್ ( ನಾಟೋ) ದೇಶಗಳ ಗುಂಪಿಗೆ ಸೇರಿದ ಕೆನಡಾ, ಆಸ್ಟ್ರೇಲಿಯಾ, ಬ್ರಿಟನ್ ಮುಂತಾದ ದೇಶಗಳು ಇರಾನಿನ…

1 hour ago

ಓದುಗರ ಪತ್ರ: ಡೇಟಾ ತೆರಿಗೆ ಎಂಬ ಹೊರೆ

ಮೊಬೈಲ್ ಡೇಟಾ ಬಳಕೆಯ ಮೇಲೆ ಪ್ರತಿ ಜಿಬಿಗೆ  ತೆರಿಗೆ ವಿಧಿಸುವ ಸರ್ಕಾರದ ಪ್ರಸ್ತಾವನೆ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುವ…

1 hour ago

ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳಿಗೆ ವಾಹನ ಚಾಲನೆ ಅಪಾಯ

ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ ೧೮ರ ಬುಧವಾರ ಆರಂಭವಾಗಿದೆ. ಅಂದು ಬಹುತೇಕ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮವಸ್ತ್ರ…

4 hours ago

ಯುಗಾದಿ; ಹೊನ್ನೇರು ಕಟ್ಟಿ ಸಂಭ್ರಮಿಸಿದ ರೈತರು

ಭೇರ್ಯ ಮಹೇಶ್ ಕೆ.ಆರ್.ನಗರ: ಯುಗಾದಿ ಹಬ್ಬದ ಅಂಗವಾಗಿ ಕೆ.ಆರ್.ನಗರ ಮತ್ತು ಸಾಲಿ ಗ್ರಾಮ ಅವಳಿ ತಾಲ್ಲೂಕುಗಳ ಹಲವೆಡೆ ರೈತರು ಸಂಭ್ರಮದಿಂದ…

4 hours ago