ಬೆಂಗಳೂರು: ಇಬ್ಬರು ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಅವರಿಂದು ದೆಹಲಿಗೆ ತೆರಳಿದ್ದಾರೆ.
ಕೆಂಪೇಗೌಡ ಏರ್‌ಪೋರ್ಟ್‌ನಿಂದ ಏರ್ ಇಂಡಿಯಾದ ವಿಮಾನದ ಮೂಲಕ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿದರು. ಸಿಎಂ ಸಿದ್ದರಾಮಯ್ಯಗೆ ಸಚಿವ ಭೈರತಿ ಸುರೇಶ್, ಸಚಿವ ಕೆ.ಜೆ.ಜಾರ್ಜ್ ಸಾಥ್ ನೀಡಿದರು.
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ಆಯೋಜನೆ ಸಂಬಂಧ ಇಂದು ಸಂಜೆ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಲಿದ್ದು, ಸಮಾಲೋಚನೆ ನಡೆಸಲಿದ್ದಾರೆ.
ಬಳಿಕ ಕಾಂಗ್ರೆಸ್ ಹೈಕಮಾಂಡ್ ಜೊತೆಗೆ ಚರ್ಚೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ವಿಧಾನಪರಿಷತ್ ಸದಸ್ಯರ ಆಯ್ಕೆ ಸಂಬಂಧ ಚರ್ಚೆ ನಡೆಸುವ ಸಾಧ್ಯತೆಯಿದೆ ಎನ್ನಲಾಗಿದೆ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…