ಬೆಂಗಳೂರು: ರಾಜ್ಯ ಬಜೆಟ್ ಮಾರ್ಚ್‌ನಲ್ಲಿ ಮಂಡನೆಯಾಗಲಿದ್ದು, ಬಜೆಟ್ ಪೂರ್ವಭಾವಿ ಸಭೆಯಲ್ಲಿ ರೈತ ಸಮುದಾಯದ ಕುಂದು ಕೊರರತೆಗಳನ್ನು ಸಿಎಂ ಸಿದ್ದರಾಮಯ್ಯ ಆಲಿಸಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು(ಫೆಬ್ರವರಿ.17) ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿ, ರೈತ ಸಮುದಾಯದ ಕುಂದುಕೊರತೆ, ಬೇಡಿಕೆಗಳನ್ನು ಆಲಿಸಲಿದ್ದಾರೆ.
ಈ ಸಿಎಂ ಸಿದ್ದರಾಮಯ್ಯ ಅವರು ರೈತ ಸಮುದಾಯದೊಂದಿಗೆ ಪೂರ್ವಭಾವಿ ಸಭೆಯಲ್ಲಿ ಸಂವಾದ ನಡೆಸಿ ರೈತರ ಅಭಿಪ್ರಾಯಗಳನ್ನು ಪಡೆದುಕೊಂಡಿದ್ದಾರೆ. ಅಲ್ಲದೇ ನಮ್ಮ ಕಾಂಗ್ರೆಸ್ ಸರ್ಕಾರ ರೈತರ ಬೇಡಿಕೆಗಳನ್ನು ನಿರಂತರವಾಗಿ, ಹಂತ ಹಂತವಾಗಿ ಈಡೇರಿಸುತ್ತಲೇ ಇದೆ. ರಾಜ್ಯದಲ್ಲಿ ಅತಿ ಅಧಿಕವಾಗಿ ಉದ್ಯೋಗ ಅವಲಂಬನೆ ಇರುವುದು ಕೃಷಿಯ ಕ್ಷೇತ್ರದಲ್ಲೇ ಆದ್ದರಿಂದ ರೈತರ ಬೇಡಿಕೆಗಳ ಈಡೇರಿಕೆ ನಮ್ಮ ಪ್ರಥಮ ಆದ್ಯತೆಯಾಗಿದೆ ಎಂಬುದನ್ನು ಈ ವೇಳೆ ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಹೇಳಿದ್ದಾರೆ.
ಬಾ ಮಳೆಯೇ ಬಾ.. ನೊಂದು - ಬೆಂದು ಬಸವಳಿದ ರೈತನ ಬಾಳಿಗೆ ಹೂವಾಗಿ ಬಾ ಕಾದ ಭೂತಾಯ ಒಡಲಿಂಗೆ ಹನಿ…
ಪಡಿತರ ಮತ್ತು ಪಿಂಚಣಿಗೆ ಬಯೋಮೆಟ್ರಿಕ್ ಕಡ್ಡಾಯವಿರುವಾಗ ಚುನಾವಣೆಯಲ್ಲಿ ಇದಕ್ಕೇಕೆ ವಿನಾಯಿತಿ? ಭಾರತದಂತಹ ವಿಶಾಲ ದೇಶದಲ್ಲಿ. ಶೇ.೨೦ ರಿಂದ ೨೨ ರಷ್ಟು…
ಒಂದನೇ ತರಗತಿ ಪ್ರವೇಶಕ್ಕೆ ಜೂನ್ ೧ಕ್ಕೆ ೬ ವರ್ಷ ಕಡ್ಡಾಯಗೊಳಿಸಿರುವ ನಿಯಮವು, ಕೇವಲ ಕೆಲವೇ ದಿನಗಳ ಅಂತರವಿರುವ ಮಕ್ಕಳ ಒಂದು…
ಕಾಂಗ್ರೆಸ್ ಪಕ್ಷದ ಲೋಕಸಭಾ ಸದಸ್ಯರ ನಡವಳಿಕೆಯನ್ನು ಕುರಿತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಇತ್ತೀಚೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ…
ಬೇಸಿಗೆಯ ರಜೆ ಎಂದರೆ ಮಕ್ಕಳಿಗೆ ಸಂತೋಷದ ಕಾಲ. ಶಾಲೆಯ ಒತ್ತಡದಿಂದ ದೂರವಾಗಿ ಆಟ-ಪಾಠಗಳಲ್ಲಿ ತೊಡಗಿಸಿಕೊಳ್ಳುವ ಸಮಯ. ಆದರೆ ಇತ್ತೀಚಿನ ದಿನಗಳಲ್ಲಿ…
ಪ್ರಶಾಂತ್ ಮಲ್ಲಿಕ್ ಹೋಟೆಲ್ ಉದ್ಯಮದ ಕಂಗಾಲು ಸ್ಥಿತಿ ಮುಂದುವರಿಕೆ ಮೈಸೂರಲ್ಲಿ ಶೇ.೧೦ರಷ್ಟು ಹೋಟೆಲ್‌ಗಳು ಬಂದ್ ಗ್ಯಾಸ್ ಸಿಗದ ಕಾರಣ ಸೌದೆಗೆ…