ರಾಜ್ಯ

ಬಿಜೆಪಿ ವಿರುದ್ಧ ಮತ್ತೊಂದು ಆರೋಪ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಪಕ್ಷದವರು ಮುಸ್ಲಿಂ ಸಮುದಾಯಕ್ಕೆ ನೀಡಿದ್ದ ಶೇ.4ರಷ್ಟು ಮೀಸಲಾತಿಯನ್ನು ಹಿಂಪಡೆದು ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯಗಳಿಗೆ ಹಂಚಿಕೆ ಮಾಡಿದ್ದರು ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಮತ್ತೊಂದು ಆರೋಪ ಮಾಡಿದ್ದಾರೆ.

ಸುವರ್ಣಸೌಧದಲ್ಲಿ ಇಂದು(ಡಿ.9) ನಡೆದ ಚಳಿಗಾಲದ ಅಧಿವೇಶನದಲ್ಲಿ ವಿಪಕ್ಷಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಬೇಡಿಕೆಯ ವಿಚಾರದಲ್ಲಿ ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದ ಅಫಿಡವಿಟ್‌ ಹಾಗೂ ನ್ಯಾಯಾಲಯದ ಆದೇಶವನ್ನು ಸದನದ ಮುಂದೆ ಮಂಡಿಸಲಾಗುವುದು. ಆದರೆ ನಮ್ಮ ಸರ್ಕಾರ ಈ ಸಮುದಾಯಕ್ಕೆ ಅನ್ಯಾಯ ಮಾಡಿಲ್ಲ ಎಂದು ಹೇಳಿದ್ದಾರೆ.

ನಾನು ಮುಖ್ಯಮಂತ್ರಿಯಾದ ಮೇಲೆ ಜಯಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಪಂಚಮಸಾಲಿ ಮುಖಂಡರೊಂದಿಗೆ ಎರಡು ಬಾರಿ ಸಭೆ ನಡೆಸಿದ್ದೇನೆ. ಹೀಗಿರುವಾಗ ನಾನೇಗೆ ಪಂಚಮಸಾಲಿಗಳನ್ನು 2ಎಗೆ ಸೇರಿಸಲು ಅಡ್ಡಿಯಾಗುತ್ತೇನೆ ಎಂದು ಪ್ರಶ್ನಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಕೆಕೆಆರ್‌ಗೆ ಮುಖಭಂಗ ; ಮೊದಲ ಗೆಲುವು ದಾಖಲಿಸಿದ ಎಸ್‌ಆರ್‌ಎಚ್‌

ಕೋಲ್ಕತ್ತಾ : ಹೆನ್ರಿಚ್ ಕ್ಲಾಸೆನ್ ಅರ್ಧಶತಕದಾಟ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವರ ಆಲ್‌ರೌಂಡರ್ ಆಟದ ನೆರವಿನಿಂದ ಅತಿಥೇಯ ಕೋಲ್ಕತ್ತಾ…

8 hours ago

ಮೈಸೂರು ಫಾಲ್ಕನ್ ಟೈರ್ಸ್‌ನ ಮಾಜಿ ಮಾಲೀಕ ರುಹಿಯಾ ಬಂಧನ

315 ಕೋಟಿ ಸೈಬರ್ ವಂಚನೆ ಪ್ರಕರಣದಲ್ಲಿ ಬಂಧನ ಕೋಲ್ಕತ್ತಾ : ಶೆಲ್‌ ಕಂಪನಿಗಳು ಮತ್ತು ಕ್ರಿಪ್ಟೋಕರೆನ್ಸಿ ಆಧಾರಿತ ಹಣ ವರ್ಗಾವಣೆಯ…

10 hours ago

ಹೊರ್ಮುಜ್ ಕುರಿತು ಬ್ರಿಟನ್ ನೇತೃತ್ವದ ಸಭೆಯಲ್ಲಿ ಭಾರತ ಭಾಗವಹಿಸಲಿದೆ

ಲಂಡನ್‌ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಫೆಬ್ರವರಿ 28ರಿಂದ ಮುಚ್ಚಲ್ಪಟ್ಟಿರುವ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಚರ್ಚಿಸಲು ಬ್ರಿಟನ್…

10 hours ago

ಸಂವಿಧಾನ ಬದಲಾವಣೆ ಅಸಾಧ್ಯ : ಮುಖ್ಯಮಂತ್ರಿ ಚಂದ್ರು

ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…

11 hours ago

KSOU | ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ

ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…

11 hours ago

ನಕ್ಸಲ್ ಮುಕ್ತ ಮಾಡಿದ ಮೊದಲ ರಾಜ್ಯ ಕರ್ನಾಟಕ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್‌) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…

12 hours ago