Mysore
27
overcast clouds

Social Media

ಗುರುವಾರ, 16 ಏಪ್ರಿಲ 2026
Light
Dark

ಸಿಎಂ ಸಿದ್ದರಾಮಯ್ಯ ಭೇಟಿಯಾದ ತೆಲಂಗಾಣ ಡಿಸಿಎಂ: ಮಗನ ಮದುವೆಗೆ ಆಹ್ವಾನ

ಬೆಂಗಳೂರು: ತೆಲಂಗಾಣ ರಾಜ್ಯದ ಡಿಸಿಎಂ ಭಟ್ಟಿ ವಿಕ್ರಮಾರ್ಕ ಮಲ್ಲು ಅವರಿಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಡಿಸಿಎಂ ಭಟ್ಟಿ ವಿಕ್ರಮಾರ್ಕ ಮಲ್ಲು ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವಿವಾಹದ ಆಮಂತ್ರಣ ಪತ್ರಿಕೆಯನ್ನು ನೀಡಿ ಮದುವೆಗೆ ಆಹ್ವಾನಿಸಿದರು.

ಡಿಸಿಎಂ ಭಟ್ಟಿ ವಿಕ್ರಮಾರ್ಕ ಮಲ್ಲು ಅವರ ಪುತ್ರ ವಿಕ್ರಮಾದಿತ್ಯ ಅವರ ವಿವಾಹವು ಮಾರ್ಚ್.‌5ರಂದು ಹೈದರಾಬಾದ್‌ನಲ್ಲಿ ನಡೆಯಲಿದೆ.

 

Tags:
error: Content is protected !!