cm sidsdarmiah
ಬೆಂಗಳೂರು: ಸಾರಿಗೆ ಸಂಘಟನೆಗಳ ಜೊತೆಗಿನ ಸಿಎಂ ಸಿದ್ದರಾಮಯ್ಯ ಸಭೆ ವಿಫಲವಾಗಿದ್ದು, ನಾಳೆಯಿಂದ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ. ವೇತನ ಹೆಚ್ಚಳ, ವೇತನ ಹೆಚ್ಚಳ ಹಿಂಬಾಕಿ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ನೌಕರರು ನಾಳೆಯಿಂದ ಮುಷ್ಕರಕ್ಕೆ ಕರೆ ನೀಡಿದ್ದರು.
ಆದರೆ ಸಿಎಂ ಸಿದ್ದರಾಮಯ್ಯ ಅವರು ನೌಕರರ ಮನವೊಲಿಸುವ ಕೆಲಸ ಮಾಡಿದ್ದರು. ಆದರೆ ಸಾರಿಗೆ ಸಂಘಟನೆಗಳ ಮುಖಂಡರ ಜೊತೆ ನಡೆದ ಸಭೆ ವಿಫಲವಾಗಿದ್ದು, ಅನಿರ್ದಿಷ್ಟಾವಧಿ ಮುಷ್ಕರ ನಡೆಯೋದು ಫಿಕ್ಸ್ ಆಗಿದೆ.
38 ತಿಂಗಳ ಅರಿಯರ್ಸ್ ಹಣ ನೀಡಲು ಆಗಲಲ್ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇದರಿಂದ ಸಾರಿಗೆ ನೌಕರರು ನಾವು ಮುಷ್ಕರ ಮಾಡೇ ಮಾಡುತ್ತೇವೆ ಎಂದು ಹೇಳಿ ಸಭೆಯಿಂದ ಹೊರ ನಡೆದರು.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…