siddaramaiah sarojadevi
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಲ್ಲೇಶ್ವರಂ ನಿವಾಸದಲ್ಲಿ ನಟಿ ಬಿ. ಸರೋಜಾದೇವಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.
ಅಂತಿಮ ದರ್ಶನ ಪಡೆದ ಪಡೆದು ಸರೋಜಾದೇವಿ ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಕಲ ಸರ್ಕಾರಿ ಗೌರವಗಳೊಂದಿಗೆ ಹಿರಿಯ ನಟಿ ಬಿ.ಸರೋಜಾದೇವಿ ಅವರ ಅಂತ್ಯಕ್ರಿಯೆ ನಡೆಸಲು ಸೂಚನೆ ನೀಡಲಾಗಿದೆ.
ಸರೋಜಾದೇವಿ ಅವರು ಪ್ರತಿಭಾವಂತ ನಟಿಯಾಗಿದ್ದರು. ಅವರ ನಿಧನದಿಂದ ಇಡೀ ಚಿತ್ರರಂಗಕ್ಕೆ ಆಘಾತವಾಗಿದೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದರು.
ಹಿರಿಯ ನಟಿ ಸರೋಜಾದೇವಿ ಅವರ ಅಂತ್ಯಕ್ರಿಯೆಯನ್ನು ಇಂದು ಮಧ್ಯಾಹ್ನ 3 ಗಂಟೆಗೆ ಅವರ ಹುಟ್ಟೂರಿನಲ್ಲಿ ನೆರವೇರಿಸಲಾಗುವುದು.
ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ದಶವಾರ ಗ್ರಾಮದಲ್ಲಿ ಅವರ ಅಂತ್ಯಕ್ರಿಯೆ ಒಕ್ಕಲಿಗ ಸಂಪ್ರದಾಯದಂತೆ ನೆರವೇರಲಿದೆ.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…