ಬೆಂಗಳೂರು: ದಾಖಲೆಯ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು ಇಂದು ಸಮಯದ ವಿಚಾರದಲ್ಲೂ ಹೊಸ ಮೈಲಿಗಲ್ಲು ಸೃಷ್ಟಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ 17ನೇ ರಾಜ್ಯ ಬಜೆಟ್ ಅನ್ನು ಮಂಡಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.
ಬೆಳಿಗ್ಗೆ 10.15ಕ್ಕೆ ಭಾಷಣ ಆರಂಭಿಸಿದ ಅವರು ಸುದೀರ್ಘ 3 ಗಂಟೆ 30 ನಿಮಿಷ ಬಜೆಟ್ ಮಂಡಿಸಿ ಹೊಸ ದಾಖಲೆ ಬರೆದಿದ್ದಾರೆ.
3 ಗಂಟೆ 30 ನಿಮಿಷಗಳ ಕಾಲ ನಿಂತಲ್ಲೇ ನಿಂತು 4.48 ಲಕ್ಷ ಕೋಟಿ ರೂ ಗಾತ್ರದ ಬಜೆಟ್ ಮಂಡಿಸಿದ್ದಾರೆ.
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…
ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…
ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…
ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…