ಬೆಂಗಳೂರು : ಚುನಾವಣೆಗೋಸ್ಕರ ಭಾರತ್ ಅಕ್ಕಿಯನ್ನ ಕೊಟ್ಟಿದ್ರು. ಈಗ ಲೋಕಸಭೆ ಚುನಾವಣೆ ಮುಗಿದೆ. ಅದಕ್ಕಾಗಿ ಅಕ್ಕಿ ಕೊಡುವುದನ್ನ ಈಗ ಬಂದ್ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರ ವಿರುದ್ಧ ಕಿಡಿಕಾರಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಅನ್ನಭಾಗ್ಯ ಯೋಜನೆ ಘೋಷಣೆ ಮಾಡಿದ್ದೇವು. ಆದರೆ ಆ ಸಂರ್ಭದಲ್ಲಿ ಕೇಂದ್ರ ಸರ್ಕಾರ ದುರುದ್ದೇಶದಿಂದ ನಮಗೆ ಅಕ್ಕಿ ಕೊಡಲಿಲ್ಲ. ಕಾರ್ಪೋರೇಷನ್ ದರದಲ್ಲೆ ಕೊಡುತ್ತೇವೆ ಅಂದರು ಕೊಡಲಿಲ್ಲ ಈ ಭಾರತ್ ಅಕ್ಕಿ ಬಂದ್ ಮಾಡಿದ್ದಾರೆ. ಲೋಕಸಭೆ ಚುನಾವಣೆಗಾಗಿ ಈ ಯೋಜನೆಯನ್ನು ಆರಂಭಿಸಲಾಗಿತ್ತು. ಈಗ ಚುನಾವಣೆ ಮುಕ್ತಾಯಗೊಂಡಿದೆ. ಅದಕ್ಕಾಗಿ ಯೋಜನೆ ಬಂದ್ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…
ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…
ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…
ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…
ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…
ಇಸ್ಲಾಮಾಬಾದ್: ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…