siddaramaiah
ಚಿಕ್ಕಮಗಳೂರು: ಕಾಂಗ್ರೆಸ್ ಸಂಸದ ಹಾಗೂ ಶಾಸಕರ ಮನೆ ಹಾಗೂ ಕಚೇರಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಚಿಕ್ಕಬಳ್ಳಾಪುರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರೇ ತಪ್ಪು ಮಾಡಿದರೂ ಕ್ರಮ ಕೈಗೊಳ್ಳಲಿ. ತಪ್ಪನ್ನು ನಾನು ಯಾವುದೇ ಕಾರಣಕ್ಕೂ ಬೆಂಬಲಿಸಲ್ಲ ಎಂದರು.
ಇನ್ನು ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕುಂಠಿತ ಆಗಿಲ್ಲ. ಇನ್ನೆರಡು ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆ ಹರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…
ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ…