ರಾಜ್ಯ

ಮಾರ್ಚ್‌.7ಕ್ಕೆ ರಾಜ್ಯ ಬಜೆಟ್‌ ಮಂಡನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನ ರಾಜ್ಯ ಬಜೆಟ್‌ ಅನ್ನು ಮಾರ್ಚ್‌.7 ರಂದು ಮಂಡನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು(ಫೆಬ್ರವರಿ.17) ಬಜೆಟ್‌ ಪೂರ್ವಭಾವಿ ಸಭೆ ಬಳಿಕ ಮಾತನಾಡಿದ ಅವರು, ಮಾರ್ಚ್‌.3 ರಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದೆ. ಅದೇ ದಿನದಂದೇ ರಾಜ್ಯಪಾಲರು ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಾರ್ಚ್‌.7 ರಂದು ಬಜೆಟ್‌ ಮಂಡನೆ ಮಾಡಲಾಗುವುದು ಎಂದು ಹೇಳಿದರು.

ಇನ್ನು ಬಜೆಟ್‌ ಮಂಡನೆಯಾದ ನಂತರ ಮೂಉ ದಿನಗಳ ಕಾಲ ರಾಜ್ಯಪಾಲರ ಭಾಷಣದ ಮೇಲೆ ಅಧಿವೇಶನದಲ್ಲಿ ಚರ್ಚೆಯಾಗಲಿದೆ. ಅಲ್ಲದೇ ಬಜೆಟ್‌ ಪೂರ್ವಭಾವಿ ಸಭೆಯಲ್ಲಿ ಸಂಪೂರ್ಣವಾಗಿ ಎಲ್ಲಾ ಕ್ಷೇತ್ರಗಳ ಬಗ್ಗೆ ಯೋಜನೆ ರೂಪಿಸಲು ಚಿಂತಸಲಾಗಿದೆ ಎಂದರು.

ಅರ್ಚನ ಎಸ್‌ ಎಸ್

Recent Posts

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

41 mins ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

1 hour ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

2 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

6 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

6 hours ago

ಓದುಗರ ಪತ್ರ: ಕಾವೇರಿ: ರಾಜ್ಯಕ್ಕೆ ನ್ಯಾಯ ಸಿಗುವಂತೆ ನೋಡಿಕೊಳ್ಳಬೇಕು

ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…

6 hours ago