ಬೆಂಗಳೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹಾಗಾಗಿ ತನಿಖೆ ನಡೆಯುತ್ತಿರುವ ವೇಳೆ ಪ್ರಕರಣದ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಏಪ್ರಿಲ್.5) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ವಿನಯ್ ಅತ್ಮಹತ್ಯೆ ಪ್ರಕರಣದಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆಯೂ ಆರಂಭಿಸಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ಶಾಸಕರಾದ ಎ.ಎಸ್.ಪೊನ್ನಣ್ಣ ಮತ್ತು ಮಂಥರ್ ಗೌಡ ಅವರ ಹೆಸರನ್ನು ವಿನಯ್ ಆತ್ಮಹತ್ಯೆ ಪ್ರಕರಣದ ಎಫ್‌ಐಆರ್‌ನಲ್ಲಿ ಸೇರಿಸಬೇಕೆಂಬ ಬಿಜೆಪಿ ನಾಯಕರ ಬೇಡಿಕೆ ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದರು.
ಇನ್ನೂ ಬಿಜೆಪಿ ನಾಯಕರಿಗೆ ಸಾವಿನಲ್ಲೂ ರಾಜಕೀಯ ಮಾಡುವುದು ಕರಗತವಾಗಿದೆ ಬಂದಿದ್ದು, ಹತಾಶರಾಗಿ ಮಾತನಾಡುತ್ತಿದ್ದಾರೆ. ಆದರೆ ತನಿಖೆ ನಡೆಯುವಾಗ ಪ್ರಕರಣದ ಬಗ್ಗೆ ಮಾತನಾಡುವುದು ಸರಿಯಲ್ಲ. ಅಲ್ಲದೇ ಯಾರೇ ತಪ್ಪಿತಸ್ಥರಿದ್ದರೂ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಇಸ್ಲಾಮಾಬಾದ್: ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್ ಮೊಹಮ್ಮದ್…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…