ರಾಜ್ಯ

ಆರ್‌ಎಸ್‌ಎಸ್‌ ಅವರಿಗೆ ನಾವು ಹೆದರಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಈ ರಾಜ್ಯದಲ್ಲಿ ಆರ್‌ಎಸ್‌ಎಸ್‌ ಅವರಿಗೆ ನಮ್ಮ ಕಾಂಗ್ರೆಸ್‌ ಸರ್ಕಾರ ಹೆದರುವುದಲ್ಲ. ಅವರಿಂದ ಏನೇ ಆದರೂ ಅದನ್ನು ನಾವು ಎದುರಿಸಲು ಸಿದ್ಧರಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಇಂದು(ಮಾರ್ಚ್.‌17) ಈ ಕುರಿತು ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸಿದ ಅವರು, ಕರ್ನಾಟಕದಲ್ಲಿ ಬಿಜೆಪಿಯೂ ಆರ್‌ಎಸ್‌ಎಸ್‌ ಹೇಳಿದಂತೆ ಮಾಡುತ್ತದೆ. ಹಾಗಾಗಿ ನಮ್ಮ ಸರ್ಕಾರವೂ ಆರ್‌ಎಸ್‌ಎಸ್‌ನವರಿಗೆ ಹೆದರುವುದಿಲ್ಲ. ಅವರಿಂದ ಈ ರಾಜ್ಯದಲ್ಲಿ ಏನೇ ಆದರೂ ಅದನ್ನು ಎದುರಿಸಲು ನಾವು ಸಿದ್ಧರಿದ್ದೇವೆ ಎಂದು ವಿರೋಧ ಪಕ್ಷದ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಇನ್ನು ಸ್ವಾತಂತ್ರ್ಯ ಪೂರ್ವದಲ್ಲಿ ಅಂದರೆ 1942ರಲ್ಲಿ ಬ್ರಿಟಿಷರೊಂದಿಗೆ ಸೇರಿಕೊಂಡಿದ್ದವರೇ ಆರ್‌ಎಸ್‌ಎಸ್‌ನವರು. ಹೀಗಾಗಿಯೇ ಬಿಜೆಪಿಗರು, ದಲಿತರು ಮತ್ತು ಹಿಂದುಳಿದವರ ಏಳಿಗೆ ಸಹಿಸುತ್ತಿಲ್ಲ. ಅಲ್ಲದೇ ದಲಿತರು ದಲಿತರ ಕಾಲೋನಿಯಲ್ಲೇ ಇರಬೇಕು ಎಂ ದುರುದ್ದೇಶ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

4 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

6 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

7 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

8 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

9 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

10 hours ago