ಬೆಂಗಳೂರು: 1942ರಲ್ಲಿ ಬ್ರಿಟಿಷರೊಂದಿಗೆ ಸೇರಿಕೊಂಡಿದ್ದವರು. ನೀವು ಬ್ರಿಟಿಷರ ಏಜೆಂಟರು ಎಂದು ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.
ಈ ಕುರಿತು ವಿಧಾನಸಭೆಯಲ್ಲಿಂದು ಮಾತನಾಡಿದ ಅವರು, ಆರ್‌ಎಸ್‌ಎಸ್ ಹೇಳಿದಂತೆ ಬಿಜೆಪಿ ಮಾಡುತ್ತದೆ. ಆದ್ದರಿಂದ ಆರ್‌ಎಸ್‌ಎಸ್‌ನವರಿಗೆ ನಾವು ಹೆದರುವುದಿಲ್ಲ. ಅವರನ್ನು ಎದುರಿಸಲು ನಾವು ಸಿದ್ದ ಎಂದು ಪ್ರತಿಪಕ್ಷದವರಿಗೆ ತಿರುಗೇಟು ನೀಡಿದರು.
ಇನ್ನು ದಲಿತರ, ಹಿಂದುಳಿದವರ ಏಳಿಗೆ ಸಹಿಸದ ಬಿಜೆಪಿಗೆ ದಲಿತರು ದಲಿತರ ಕಾಲೋನಿಯಲ್ಲೇ ಇರಬೇಕು ಎನ್ನುವ ದುರುದ್ದೇಶವಿದೆ. 1942ರಲ್ಲಿ ಬ್ರಿಟಿಷರೊಂದಿಗೆ ಸೇರಿಕೊಂಡಿದ್ದವರು ನೀವು. ನೀವೇ ಬ್ರಿಟಿಷರ ಏಜೆಂಟರು ಎಂದು ಕಿಡಿಕಾರಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…