ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ನನ್ನ ಮಗ ಅಭಿಮನ್ಯು ಅಲ್ಲ ಅರ್ಜುನ ಆಗಿ ಬರುತ್ತಾನೆ ಎಂಬ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಖಿಲ್ ಈ ಹಿಂದೆ ಮಂಡ್ಯ ಹಾಗೂ ರಾಮನಗರ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಆ ಚುನಾವಣೆಗಳಲ್ಲಿ ಎರಡೂ ಸಲ ಸೋತಾಗ ಅಭಿಮನ್ಯು ಅರ್ಜುನ ಆಗಿರಲಿಲ್ವಾ? ಈ ಚುನಾವಣೆಯಲ್ಲಿ ಮಾತ್ರ ಇದ್ದಕ್ಕಿದ್ದಂತೆ ನಿಖಿಲ್ ಅರ್ಜುನ ಆಗ್ತಾರಾ ಎಂದು ವ್ಯಂಗ್ಯವಾಡಿದರು.
ಯಾವುದೇ ಕಾರಣಕ್ಕೂ ಉಪಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳು ಗೆಲ್ಲುವುದಿಲ್ಲ. ನಾವೇ ಮೂರು ಕ್ಷೇತ್ರಗಳಲ್ಲೂ ಜಯಗಳಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಬಸ್ ಟಿಕೆಟ್ ದರವನ್ನು ಏರಿಕೆ ಮಾಡುವುದಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…
ಹಾಸನ: ಜೂಜಾಡುವ ವೇಲೆ ಪೊಲೀಸರು ದಾಳಿ ನಡೆಸಿದ ಪರಿಣಾಮ ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ…
ಮೈಸೂರು: ನಾಡಿನಾದ್ಯಂತ ರಂಜಾನ್ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ…
ಬೆಂಗಳೂರು: ಧುರಂಧರ್-2 ಚಿತ್ರವನ್ನು ಹಾಡಿ ಹೊಗಳಿರುವ ತೆಲುಗು ಚಿತ್ರರಂಗದ ಖ್ಯಾತ ನಟರ ವಿರುದ್ಧ ಪ್ರಕಾಶ್ ರಾಜ್ ಕಿಡಿಕಾರಿದ್ದಾರೆ. ತೆಲುಗಿನ ಖ್ಯಾತ…
ಬೆಂಗಳೂರು: ರಾಜ್ಯದಲ್ಲಿ ಇದಕ್ಕಿದ್ದಂತೆ ಆಲಿಕಲ್ಲು ಸಹಿತ ವ್ಯಾಪಕ ಮಳೆ ದಾಖಲಾಗಿದ್ದರಿಂದ ಮತ್ತೆ ಅಪಾರ ಪ್ರಮಾಣದ ಬೆಳೆ ಹಾನಿ ಉಂಟಾಗಿದೆ. ಕೂಡಲೇ…
ಕುಶಾಲನಗರ: ಒಂಟಿಸಲಗವೊಂದು ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿರುವ ಘಟನೆ ಕುಶಾಲನಗರದ ನೆಲ್ಲಿ ಹುದಿಕೇರಿ…