ಬೆಂಗಳೂರು: ಪ್ರಧಾನಿ ಹುದ್ದೆಗೆ ಕರ್ನಾಟಕದಿಂದ ಯಾರೂ ಅಭ್ಯರ್ಥಿ ಇಲ್ಲ ಎಂಬುದಾಗಿ ನಾನು ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ (ಮೇ.23) ಸ್ಪಷ್ಟಪಡಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಸಿಎಂ ಅವರು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಈ ಸ್ಪಷ್ಟನೆ ನೀಡಿದರು. ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾ ಸಂವಾದದಲ್ಲಿ ಪತ್ರಕರ್ತರೊಬ್ಬರು ಪ್ರಧಾನಿ ಹುದ್ದೆಗೆ ನೀವು ಕರ್ನಾಟಕದಿಂದ ಅಭ್ಯರ್ಥಿ ಆಗುವಿರೇ ಎಂದು ಪ್ರಶ್ನಿಸಿದರು.
ಕರ್ನಾಟಕದಿಂದ ನಾನು ಪ್ರಧಾನಿ ಅಭ್ಯರ್ಥಿ ಅಲ್ಲ. ಆಗುವುದೂ ಇಲ್ಲ ಎಂದು ಹೇಳಿದ್ದೆ. ಆದರೆ ಕೆಲ ಮಾಧ್ಯಮಗಳಲ್ಲಿ ತಪ್ಪಾಗಿ ವರದಿಯಾಗಿದೆ. ಪ್ರಧಾನಿ ಹುದ್ದೆಗೆ ಅರ್ಹರಾದವರು, ಸಮರ್ಥರು ನಮ್ಮ ರಾಜ್ಯದಲ್ಲಿ ಬಹಳ ನಾಯಕರಿದ್ದಾರೆ ಎಂದು ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ.
‘ಜಗವೆ ಕೊಂಡಾಡುವ ಹಾಗೆ’ ಕರುನಾಡ ಕಂಬನಿ, ಜನಮನದ ನಾಡಿ ಅರ್ಜುನನಿಗೆ ಅಶ್ರುತರ್ಪಣೆ ಅಭಿಮಾನದ ಅಭಿಮನ್ಯುಗೆ ಹೃದಯದ ಅಭಿನಂದನೆ ಅಂಬಾರಿಯ ಹೊತ್ತು…
ಪರೀಕ್ಷಾ ಸಮಯದಲ್ಲಿ ಬಹುತೇಕ ಜೆರಾಕ್ಸ್ ಅಂಗಡಿಗಳ ಮುಂದೆ ವಿದ್ಯಾರ್ಥಿಗಳ ದಂಡೇ ನೆರೆದಿರುತ್ತದೆ. ಪರೀಕ್ಷಾ ಸಮಯದಲ್ಲಿ ನೋಟ್ಸ್‌ಗಳನ್ನು ಜೆರಾಕ್ಸ್ ಮಾಡಿಸಲು ಬರುವವರಿಗಿಂತ…
ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಆವರಣದಲ್ಲಿ ಕಳೆದ ಕೆಲವು ದಿನಗಳಿಂದ ೨೦೨೬ರ ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಯುವ ಸಂಭ್ರಮ…
ಸಾಮಾಜಿಕ ಭದ್ರತೆಯ ಒಂದು ಭಾಗವಾದ ನೌಕರರ ಭವಿಷ್ಯ ನಿಧಿ ವ್ಯಾಪ್ತಿಗೆ ಒಳಪಡುವ ನೌಕರರ ವೇತನ ಮಿತಿಯನ್ನು ೧೫ ಸಾವಿರ ರೂಪಾಯಿಗಳಿಂದ…
ಒಡನಾಡಿ ಸ್ಟ್ಯಾನ್ಲಿ ಮಕ್ಕಳ ಮಾತನ್ನು ಆಲಿಸುವುದು ಕಾನೂನುಬದ್ಧ ಮೌಲ್ಯವೂ ಆಗಿದೆ ಮಕ್ಕಳನ್ನು ಒಳಗೊಂಡ ಬಹುತೇಕ ಪ್ರಕರಣಗಳಲ್ಲಿ ಆಕ್ರೋಶಗೊಂಡು, ತಾಳ್ಮೆಗೆಟ್ಟ ಪೋಷಕರು…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಅವರ ವಾರದ ಅಂಕಣ ಬಿಜೆಪಿಯವರನ್ನೂ ನಾಚಿಸುವಂತೆ ಕಟ್ಟಾ ಧಾರ್ಮಿಕ ಭಕ್ತನಂತೆ ಕಾಣುವ ವ್ಯಕ್ತಿತ್ವ ಪ್ರಧಾನಿ…