siddaramaiah
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಉತ್ತರ ಕನ್ನಡ ಜಿಲ್ಲಾ ಪ್ರವಾಸವನ್ನು ದಿಢೀರ್ ರದ್ದುಗೊಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಪ್ರವಾಸ ರದ್ದುಗೊಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಜೂನ್.20ರಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಹೋಗಬೇಕಿತ್ತು.
ಆದೆರ ಹವಾಮಾನ ಇಲಾಖೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಜಿಲ್ಲಾ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.
ಕೋಲ್ಕತ್ತಾ : ಹೆನ್ರಿಚ್ ಕ್ಲಾಸೆನ್ ಅರ್ಧಶತಕದಾಟ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವರ ಆಲ್‌ರೌಂಡರ್ ಆಟದ ನೆರವಿನಿಂದ ಅತಿಥೇಯ ಕೋಲ್ಕತ್ತಾ…
315 ಕೋಟಿ ಸೈಬರ್ ವಂಚನೆ ಪ್ರಕರಣದಲ್ಲಿ ಬಂಧನ ಕೋಲ್ಕತ್ತಾ : ಶೆಲ್ ಕಂಪನಿಗಳು ಮತ್ತು ಕ್ರಿಪ್ಟೋಕರೆನ್ಸಿ ಆಧಾರಿತ ಹಣ ವರ್ಗಾವಣೆಯ…
ಲಂಡನ್ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಫೆಬ್ರವರಿ 28ರಿಂದ ಮುಚ್ಚಲ್ಪಟ್ಟಿರುವ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಚರ್ಚಿಸಲು ಬ್ರಿಟನ್…
ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…
ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…
ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…