ರಾಜ್ಯ

ಉತ್ತರ ಕನ್ನಡ ಜಿಲ್ಲಾ ಪ್ರವಾಸ ದಿಢೀರ್‌ ರದ್ದುಗೊಳಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಉತ್ತರ ಕನ್ನಡ ಜಿಲ್ಲಾ ಪ್ರವಾಸವನ್ನು ದಿಢೀರ್‌ ರದ್ದುಗೊಳಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಪ್ರವಾಸ ರದ್ದುಗೊಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಜೂನ್.‌20ರಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಹೋಗಬೇಕಿತ್ತು.

ಆದೆರ ಹವಾಮಾನ ಇಲಾಖೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಜಿಲ್ಲಾ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

20 mins ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

55 mins ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

2 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

3 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

6 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

7 hours ago